Bengaluru News
-
Karnataka News
*ಏರ್ಪೋರ್ಟ್ನಲ್ಲೇ ಭಿಕ್ಷಾಟನೆ ಕಾಟ*: *ಎರಡು ದಿನದಲ್ಲಿ ಇಬ್ಬರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬಳಿ ಹಣ ಕೇಳಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷವೆಂದರೆ, ಬಂಧಿತ ಪ್ರತೀಕ್ ಭಾಟಿಯಾ ಈ ಹಿಂದೆಯೂ…
Read More » -
Kannada News
*ಸ್ಟಿಂಗ್ ಗದ್ದಲದ ನಡುವೆ ಎಚ್ಡಿಕೆ ಯುವ ಅಸ್ತ್ರ*: *ಕೆಪಿಎಸ್ಸಿ ಅಭ್ಯರ್ಥಿಗಳ ಜೊತೆ ನೇರ ಸಂವಾದ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಕಾವೇರುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈಗ ಉದ್ಯೋಗಾಕಾಂಕ್ಷಿ ಯುವಕರತ್ತ ಗಮನ ಹರಿಸಿದ್ದಾರೆ. ಕೆಪಿಎಸ್ಸಿ ನೇಮಕಾತಿ…
Read More » -
Kannada News
*ಸಿದ್ದರಾಮಯ್ಯ ಸ್ಟಿಂಗ್ ಕೇಸ್ಗೆ ಬಿಗ್ ಟ್ವಿಸ್ಟ್*: *ಫೋಟೋ, ಹೆಸರು ಬಿಡುಗಡೆ ಮಾಡಿದ ಎಚ್ಡಿಕೆ!*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವೈರಲ್ ಆಗಿದ್ದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣ ಈಗ ರಾಜಕೀಯ ಅಖಾಡದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸ್ಟಿಂಗ್ ಆಪರೇಷನ್…
Read More » -
Film & Entertainment
*ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ*: *ಅನುಮತಿ ರದ್ದತಿಗೆ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮತ್ತೆ ಆಕ್ರೋಶ…
Read More » -
Karnataka News
*ಕರ್ನಾಟಕಕ್ಕೆ ನೂತನ ರಾಜ್ಯಪಾಲೆಯಾಗಿ ನಾಳೆ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿಯಾಗಿರುವ ಸುಧಾ ಯಾದವ್ ರಸಾಯನಶಾಸ್ತ್ರದಲ್ಲಿ…
Read More » -
Kannada News
*ಸ್ಟಿಂಗ್ ಆಪರೇಷನ್ ವರದಿ ಕೊಟ್ಟವರು ಯಾರು? ಸಿಎಂಗೆ ಕುಮಾರಸ್ವಾಮಿ ನೇರ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೆ ಕಿಚ್ಚು ಹೊತ್ತಿಸಿದೆ. ವಸಂತನಗರದ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ ಯಾರನ್ನು ಭೇಟಿಯಾಗಿದ್ದರು? ಆ ವ್ಯಕ್ತಿಯೇ ಸ್ಟಿಂಗ್ ಆಪರೇಷನ್…
Read More » -
Karnataka News
*ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್*
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ವಿಧಾನಸೌಧದಿಂದ ಕನಕಪುರ ರಸ್ತೆ…
Read More » -
Latest
WWE ಖ್ಯಾತಿಯ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಂತರಾಷ್ಟ್ರೀಯ ಕುಸ್ತಿಪಟು, WWE ಖ್ಯಾತಿಯ ದಿ ಗ್ರೇಟ್ ಖಲಿ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
Read More »