bhatkala
-
Latest
ಕೊವಿಡ್ ಗೆ ಬಲಿಯಾದ ಕೊರೊನಾ ವಾರಿಯರ್
ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ವಾರಿಯರ್ಸ್ ಕೂಡ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಇದೀಗ ಕೊರೊನಾ ಮೈಸೂರಿನ ವೈದ್ಯ ಡಾ.ಚಂದ್ರ ಕುಮಾರ್ ಕೋವಿಡ್ 19ಗೆ ಬಲಿಯಾಗಿದ್ದಾರೆ.
Read More » -
Latest
ರಾಮಮಂದಿರ ನಿರ್ಮಾಣ ಆರಂಭವಾಗುತ್ತಿದ್ದಂತೆಯೇ ಕೊವಿಡ್ ವೈರಸ್ ನಾಶವಾಗುತ್ತೆ
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಆಗಸ್ಟ್ 5 ರಂದು ನಡೆಯಲಿದ್ದು, ರಾಮಮಂದಿರ ನಿರ್ಮಾಣ ಕಾರ್ಯಗಳು ಪ್ರಾರಂಭವಾಗುವುದರೊಂದಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಅಂತ್ಯ…
Read More » -
Latest
ಕೊವ್ಯಾಕ್ಸಿನ್ ಲಸಿಕೆ ಮಾನವ ಪ್ರಯೋಗ ಆರಂಭ
ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಸೋಂಕು ನಿಯಂತ್ರಣಕ್ಕೆ ವ್ಯಾಕ್ಸಿನ್ ಕಂಡು ಹಿಡಿಯಲಾಗುತ್ತಿದ್ದು, ಈಗಾಗಲೇ ಕೆಲ ಪ್ರಯೋಗಗಳು ಆರಂಭವಾಗಿವೆ.
Read More » -
Latest
ಆಪತ್ತನ್ನು ಅವಕಾಶವಾಗಿ ಬಳಸಿಕೊಳ್ಳಬೇಕಿದೆ: ಪ್ರಧಾನಿ ಮೋದಿ
ಆತ್ಮ ನಿರ್ಭರ್ ಭಾರತದ ಮೂಲಕ ಆಮದು ನಿಲ್ಲಿಸಬೇಕಾಗಿದೆ. ಕೊರೊನಾ ವೈರಸ್ ನ ಈ ಆಪತ್ತನ್ನು ಅವಕಾಶವಾಗಿ ಬಳಸಿಕೊಳ್ಳಬೇಕಾಗಿದೆ. ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕಿದೆ. ಆತ್ಮ ನಿರ್ಭರ ಭಾರತ ನಿರ್ಮಾಣ…
Read More » -
Kannada News
ಸರ್ಕಾರದ ನೆರವು ಅರ್ಹರಿಗೆ ತಲುಪಿಸಲು ಕ್ರಮ: ಸಚಿವ ಜಗದೀಶ್ ಶೆಟ್ಟರ್
ಕೊರೊನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರರು, ಹೂವು ಬೆಳೆಗಾರರು, ಆಟೋ ಚಾಲಕರು ಸೇರಿದಂತೆ ಇತರರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಸಹಾಯಧನ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಸೂಕ್ತ…
Read More » -
Latest
ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತದ ಜತೆ ನಾವಿದ್ದೇವೆ ಎಂದ ಟ್ರಂಪ್
ಕೊರೊನಾ ವಿರುದ್ಧ ಹೋರಾಟದಲ್ಲಿ ನಾವು ಭಾರತದ ಜೊತೆಗೆ ಇದ್ದೇವೆ. ನಾವು ವೆಂಟಿಲೇಟರ್ ಗಳನ್ನು ಪೂರೈಕೆ ಮಾಡುತ್ತೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
Read More » -
Latest
ಕೋವಿಡ್ ಪ್ಯಾಕೇಜ್ ಜತೆಗೆ ಇತರ ಬಾಕಿ ಹಣವನ್ನೂ ಕೇಂದ್ರದಿಂದ ಕೇಳಿ ಪಡೆಯಬೇಕು
ಕೋವಿಡ್ ಪ್ಯಾಕೇಜ್' ಜೊತೆಗೆ ಜಿಎಸ್ ಟಿ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ಜೊತೆಗಿನ…
Read More » -
ಒಂದೇ ದಿನದಲ್ಲಿ ದೇಶದಲ್ಲಿ 97 ಕೊರೊನಾ ಸೋಂಕಿತರ ಸಾವು
ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದಿವರಿಸಿದ್ದು, ಕಳೆದ 24 ಗಂಟೆಗಳಲ್ಲಿ 4,213 ಕೊರೊನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ.
Read More » -
ಹಾವೇರಿಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ
ಹಾವೇರಿ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸವಣೂರು ಮೂಲದ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
Read More » -
Kannada News
ರಾಜ್ಯದಲ್ಲಿ 5 ಜನರಿಗೆ ಕೊರೊನಾ ಸೋಂಕು; ಬೆಳಗಾವಿಯಲ್ಲಿ ಯಾವುದೇ ಹೊಸ ಪ್ರಕರಣವಿಲ್ಲ
ರಾಜ್ಯದಲ್ಲಿ ಇಂದು ಹೊಸದಾಗಿ 5 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹೊಸ ಸೋಂಕಿನ…
Read More »