Kannada NewsKarnataka NewsLatest

*ಚಾಕೋಲೆಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಚಾಕೋಲೆಟ್ ಆಸೆ ತೀರಿಸಿ 4ನೇ ತರಗತಿ ವಿದ್ಯಾರ್ಥಿನಿಯನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಆರ್.ಹೆಚ್.ಕ್ಯಾಂಪ್ ನಲ್ಲಿ ನಡೆದಿದೆ.

ಚಾಕೋಲೆಟ್ ಕೊಡುವುದಾಗಿ ಹೇಳಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಸ್ಕೂಟರ್ ನಲ್ಲಿ ಕರೆದೊಯ್ದಿರುವ ಆರೋಪಿ ಬಳಿಕ ಅತ್ಯಾಚಾರವೆಸಗಿದ್ದಾನೆ. 52 ವರ್ಷದ ಸಪನ್ ಮಂಡಲ್ ಎಂಬಾತ ಈ ಕೃತ್ಯವೆಸಗಿದ್ದು, ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಸದ್ಯ ಆರೋಪಿ ಸಪನ್ ಮಂಡಲ್ ನನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.


Related Articles

Back to top button