bill pending
-
Politics
*ಗುತ್ತಿಗೆದಾರರ ಬಾಕಿ ಬಿಲ್ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ…
Read More » -
Latest
*ಕಾಂಗ್ರೆಸ್ ನಾಯಕರ ಬೈಗುಳಗಳಿಗೆ ಪ್ರಧಾನಿ ಮೋದಿ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕ ಅಹಂಕಾರ ತುಂಬಿ ತುಳುಕುತ್ತಿದೆ. ಕೆಟ್ಟ ಪದಗಳ ಮೂಲಕ ನನ್ನನ್ನು ನಿಂದಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.…
Read More » -
Latest
*ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ; ದೇಶದ ಮೊದಲ ಭ್ರಷ್ಟಾಚಾರದ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ನಿಂದ*
ಜೆಡಿಎಸ್ ಅವರು ಕಾಂಗ್ರೆಸ್ ಬಿಜೆಪಿ ಟೀಂ ಎನ್ನುತ್ತಾರೆ. ಕಾಂಗ್ರೆಸ್ ನವರು ಜೆಡಿಎಸ್ ಹಾಗೂ ಬಿಜೆಪಿ ಟೀಂ ಎನ್ನುತ್ತಾರೆ. ನಾವು ಎ ಟೀಂ ಎಂದು ಇಬ್ಬರೂ ಒಪ್ಪುತ್ತಾರೆ. ಯಾವಾಗ…
Read More » -
Latest
*ಪ್ರಧಾನಿ ಮೋದಿಯನ್ನು ಬೈದರೆ ಆಕಾಶಕ್ಕೆ ಉಗುಳಿದಂತೆ; ಸಿದ್ದರಾಮಯ್ಯ ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ*
ಪ್ರಧಾನಿ ಮೋದಿಯವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಟ್ಲರ್ ಗೆ ಹೋಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಮೋದಿಯವರನ್ನು ಬೈದರೆ ಆಕಾಶಕ್ಕೆ ಉಗುಳಿದಂತೆ ಎಂದು ತಿರುಗೇಟು ನೀಡಿದ್ದಾರೆ.
Read More » -
Latest
*ರಸ್ತೆಗುಂಡಿ, ಚರಂಡಿ ವಿಚಾರ ಬಿಟ್ಟು ಬಿಡಿ; ಲವ್ ಜಿಹಾದ್ ಬಗ್ಗೆ ಗಮನಕೊಡಿ; ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಹಾಗೂ ವಿಪಕ್ಷ ನಾಯಕರು ಪರಸ್ಪರ ಟೀಕಿಸುವ ಬರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ…
Read More » -
Uncategorized
*ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬೊಮ್ಮಾಯಿ ಕೆಂಡಾಮಂಡಲ*
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಚುನಾವಣಾ ಓಲೈಕೆ ತಂತ್ರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
Read More » -
Latest
*ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್*
ಭ್ರಷ್ಟಾಚಾರದ ಹಗರಣ ಡೈವರ್ಟ್ ಮಾಡಲು ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಬಳಸಿಕೊಂಡಿತು ಎಂಬ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನಿಡಿರುವ ಡಿ.ಕೆ.ಶಿವಕುಮಾರ್ ಕುಕ್ಕರ್…
Read More » -
Latest
*ನಮ್ಮ ಪೊಲೀಸರನ್ನು ದುರ್ಬಲಗೊಳಿಸುವ ಯತ್ನವಿದು; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ*
ಕುಕ್ಕರ್ ಬಾಂಬ್ ಸ್ಫೊಟದ ಕುರಿತ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಈ ಹೇಳಿಕೆಗಳು ತುಂಬಾ ನೋವು ತಂದಿದೆ ಎಂದು…
Read More » -
*ವೋಟರ್ ಐಡಿ ಹಗರಣ ಹೊರ ಬರುತ್ತಿದ್ದಂತೆ ಅಲ್ಲಿ ಕುಕ್ಕರ್ ಬಾಂಬ್ ಸ್ಫೋಟ…! – ಡಿ.ಕೆ.ಶಿವಕುಮಾರ ಆರೋಪ*
ವೋಟರ್ ಐಡಿ ಅಕ್ರಮ ಮುಚ್ಚಿಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕುಕ್ಕರ್ ಬಾಂಬ್ ಸ್ಫೊಟ ನಡೆಸಿತು. ಮತದಾರರ ಪಟ್ಟಿ ಅಕ್ರಮ ಹೊರಬರುತ್ತಿದ್ದಂತೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ…
Read More » -
Latest
*ಅವರು ಮನೆಗೆ ಹೋಗುವ ಕಾರ್ಯಕ್ರಮವಿದೆ ಅದಕ್ಕೆ ಹಾಗೇ ಹೇಳಿಕೆ ನೀಡುತ್ತಿದ್ದಾರೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ*
ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
Read More »