Kannada NewsKarnataka NewsLatest

ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ.

ಬೆಳಗಾವಿ -ಕೊಲ್ಲಾಪುರ ಮಧ್ಯೆ ಸಂಕೇಶ್ವರ ಬಳಿ ವೇದಗಂಗಾ ನದಿ ಉಕ್ಕಿ ಹರಿದು ಸಂಚಾರ ಬಂದ್ ಆಗಿತ್ತು, ಅಲ್ಲದೆ ಮಧ್ಯೆ ಮಧ್ಯೆ ಕೆಲವು ಹಳ್ಳಗಳೂ ರಸ್ತೆಯ ಮೇಲೆ ಹರಿದು ಸಂಚಾರ ತಡೆದಿದ್ದವು.

Home add -Advt

ಇಂದು ಮಧ್ಯಹ್ನ 12 ಗಂಟೆ ಹೊತ್ತಿಗೆ ರಾಷ್ಟ್ರೀಯ ಹೆದ್ದಾರಿ ಮೇಲಿನ ನೀರು ಖಾಲಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

Flood Situation Report-26.07.21-2

ರಾಜ್ಯಪಾಲರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ

Related Articles

Back to top button