BJP
-
Politics
*ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್.ಅಶೋಕ್*
ಬೆಂಗಳೂರು, ಸೆಪ್ಟೆಂಬರ್ 3 ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ.…
Read More » -
Politics
*ಕಾಂಗ್ರೆಸ್ ಪಕ್ಷ ಬ್ರಿಟಿಷರಿಗೇ ಹೆದರಿಲ್ಲ; ಇನ್ನು ಬಿಜೆಪಿಯವರು ಯಾವ ಪುಟ್ಗೋಸಿ? ಸಚಿವ ಶಿವರಾಜ್ ತಂಗಡಗಿ ಕಿಡಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷ ಬ್ರಿಟಿಷರಿಗೇ ಹೆದರಿಲ್ಲ. ಇನ್ನು ಬಿಜೆಪಿಯವರು ಯಾವ ಪುಟ್ಗೋಸಿ? ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ…
Read More » -
Politics
*ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಮತ್ತೊಂದು ಹೋರಾಟ: ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದು, ರಾಯಚೂರಿನಿಂದ ಬಳ್ಳಾರಿವರೆಗೆ ಬೃಹತ್ ಪಾದಯಾತ್ರೆಗೆ ಮುಹೂರ್ತ…
Read More » -
Politics
*ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಮೂರು ದಿಕ್ಕಿನ ಮೂಲಕವಾಗಿ ಮೂರು ಪ್ರತ್ಯೇಕ ತಂಡಗಳಲ್ಲಿ…
Read More » -
Politics
*ಮೂರು ಪ್ರತ್ಯೇಕ ಟೀಂ ಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಬೆಂಗಳೂರಿನ…
Read More » -
Politics
*ನಾಗೇಂದ್ರ ಮತ್ತು ಸಹಚರರ ಮೊಬೈಲ್ ಚಾಟ್ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಲಪಟಾಯಿಸಿದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ಭಾರತೀಯ ಜನತಾ ಪಕ್ಷದ ವತಿಯಿಂದ ವಿಧಾನಸೌಧಕ್ಕೆ ಮುತ್ತಿಗೆ…
Read More » -
Politics
*ವಿಪಕ್ಷಗಳ ಮತ್ಸರಕ್ಕೆ ಕಾರಣ ಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಅವರು ಇಂದು ಸ್ವಾತಂತ್ರ್ಯ…
Read More » -
Politics
*ನಾಳೆ ಬಿಜೆಪಿ-ಜೆಡಿಎಸ್ ನಾಯಕರಿಂದ ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ…
Read More » -
Belagavi News
*ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಣಕು ಶವಯಾತ್ರೆ ನಡೆಸಿದ ಬಿಜೆಪಿ ಕಾರ್ಯಕರ್ತರು*
ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ…
Read More » -
Politics
*ಧೈರ್ಯವಿದ್ದರೆ ನೋಟಿಸ್ ನೀಡಿ, ನಾಗೇಂದ್ರ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ನಡೆಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕರಿಗೆ ನಿಜವಾಗಿಯೂ ಧೈರ್ಯವಿದ್ದರೆ ನೋಟಿಸ್ ನೀಡಿ, ಸಚಿವ ನಾಗೇಂದ್ರ ಅವರ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ನಡೆಸಲಿ ಎಂದು ಗೃಹ ಸಚಿವ ಪ್ರಿಯಾಂಕ್…
Read More »