Breakfast meeting
-
Kannada News
ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ; ಬಿಜೆಪಿ ಅಧ್ಯಕ್ಷರಾಗಲೂ ಯೋಗ್ಯರಲ್ಲ; ಸಿದ್ದರಾಮಯ್ಯ ವಾಗ್ದಾಳಿ
ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಆಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
Read More » -
Kannada News
ಬೆಳಗಾವಿಗೆ ನಾಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮನ
ವಿಧಾನ ಪರಿಷತ್ತಿನ ಶಿಕ್ಷಕರ ಪದವೀಧರರ ಕ್ಷೇತ್ರಗಳ ಚುನಾವಣೆ ಪ್ರಚಾರ ನಿಮಿತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
Read More » -
Latest
ಯಡಿಯೂರಪ್ಪ-ಸಿದ್ದರಾಮಯ್ಯ ಭೇಟಿ; ಬೆಳಗಾವಿಗೆ ಬರುವ ಮುನ್ನ ಚರ್ಚೆ; ರಾಜಕೀಯ ಕುತೂಹಲ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರು ಏರ್ ಪೋರ್ಟ್ ನಲ್ಲಿ ಭೇಟಿಯಾಗಿದ್ದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
Read More » -
Latest
ಕಾಂಗ್ರೆಸ್ ನಾಯಕರಿಗೆ ಹಳೆ ಚಡ್ಡಿ ಕಳುಹಿಸಲು ಸಿ.ಟಿ.ರವಿ ಕರೆ; ಅವರು ಇಂತಹ ಕೆಲಸವನ್ನೆ ಮಾಡಿಕೊಂಡಿರಲಿ ಎಂದು ಟಾಂಗ್ ನೀಡಿದ ಬಿಜೆಪಿ ನಾಯಕ
ರಾಜ್ಯಾದ್ಯಂತ ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿರುವ ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.
Read More » -
Latest
ಈ ರೀತಿ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ನೆಲೆ ಕಳೆದುಕೊಂಡಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ
ಆರ್. ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುತ್ತೇವೆ ಎಂದು ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೀಗೆ ಮಾಡಿಯೇ ಕಾಂಗ್ರೆಸ್…
Read More » -
Latest
ಸಿದ್ದರಾಮಯ್ಯ ಓರ್ವ ಹುಚ್ಚ; ಮಾಜಿ ಸಿಎಂ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ
ಆರ್ ಎಸ್ ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಓರ್ವ…
Read More » -
Latest
ಸಿದ್ದರಾಮಯ್ಯ ತಮ್ಮ ತಲೆ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ; ಫಲಿತಾಂಶದ ಬಳಿಕ ಗೊತ್ತಾಗುತ್ತೆ ಎಂದ ಹೆಚ್ ಡಿಕೆ
ವಿಪಕ್ಷನಾಯಕ ಸಿದ್ದರಾಮಯ್ಯ ನೂರು ಜನ್ಮ ಎತ್ತಿದರೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
Read More » -
ರಾಜ್ಯ ಸಭಾ ಚುನಾವಣೆ; 2ನೇ ಅಭ್ಯರ್ಥಿ ನಾಮಪತ್ರ ವಾಪಸ್ ಇಲ್ಲ ಎಂದ ಕಾಂಗ್ರೆಸ್
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನದೆ ಕುತೂಹಲಕ್ಕೆ ಕಾರಣವಾಗಿದೆ.
Read More » -
Latest
RSS ಬೈಯ್ಯದಿದ್ದರೆ ತಿಂದಿದ್ದು ಕರಗಲ್ಲವೇ; ಕಾಂಗ್ರೆಸ್ ನಾಯಕರ ವಿರುದ್ಧ ಶೆಟ್ಟರ್ ವಾಗ್ದಾಳಿ
ಆರ್.ಎಸ್.ಎಸ್ ಗೆ ಬೈಯ್ಯದೆ ಇದ್ದರೆ ಕಾಂಗ್ರೆಸ್ ನಾಯಕರಿಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೂಲ ನಿಮಗೆ ತಿಳಿದಿಲ್ಲವೇ?; ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು
ಆರ್.ಎಸ್.ಎಸ್ ನವರು ಮೂಲ ಭಾರತೀಯರಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೂಲದ ಬಗ್ಗೆ ವಿವರಿಸಿ ಟೀಕಾಪ್ರಹಾರ ನಡೆಸಿದೆ.
Read More »