Breakfast meeting
-
ಬಿಜೆಪಿಯವರು ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸಿ ಹೆದರಿಸುತ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಹಕ್ಕುಗಳನ್ನು ಹತ್ತಿಕ್ಕುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸಿ, ಹೆದಾರಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಸಿದ್ದರಾಮಯ್ಯ ಬಳಿ ಡಿ.ಕೆ ಶಿವಕುಮಾರ್ ಇಟ್ಟ ಮನವಿಯೇನು?
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಕುತೂಹಲದ ಜತೆಗೆ ಹಲವು ಚರ್ಚೆಗೆ ಕಾರಣವಾಗಿದೆ.
Read More » -
ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯ ಭಾಷಣ ಮಾಡಿದ ಪ್ರಧಾನಿ ಎಂದ ಸಿದ್ದರಾಮಯ್ಯ
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಕ್ಕಳ ಮುಂದೆ ಮಾಡಿದ್ದ ರಾಜಕೀಯ ಭಾಷಣಕ್ಕೆ ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಮೋದಿ ವಿರುದ್ಧ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ.
Read More »