businessman murder
-
Latest
ಮೊದಲ ಅಗ್ನಿ ಪರೀಕ್ಷೆಯಲ್ಲೇ ಗೆದ್ದ ಸೂರಜ್ ರೇವಣ್ಣ
ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಯತ್ನದಲ್ಲೇ ಗೆದ್ದು ಬೀಗಿದ್ದಾರೆ.
Read More » -
Latest
ಹಾನಗಲ್ ನಲ್ಲಿ ಬಿಜೆಪಿಗೆ ಹೀನಾಯ ಸೋಲು; ಕೈ ಅಭ್ಯರ್ಥಿ ಶ್ರೀನಿವಾಸ್ ಮಾನೆಗೆ ಭರ್ಜರಿ ಗೆಲುವು
ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
Read More » -
Latest
ಉಪಚುನಾವಣೆ; ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು
ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read More » -
Latest
ಭವಾನಿಪುರದಲ್ಲಿ ಜಯಭೇರಿ ಬಾರಿಸಿದ ಮಮತಾ ಬ್ಯಾನರ್ಜಿ; ಸಿಎಂ ಕುರ್ಚಿ ಭದ್ರ
ಭವಾನಿಪುರ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದು, ಸಿಎಂ ಕುರ್ಚಿ ಭದ್ರಪಡಿಸಿಕೊಂಡಿದ್ದಾರೆ.
Read More » -
Latest
ಟಿಎಂಸಿ ಹ್ಯಾಟ್ರಿಕ್ ಗೆಲುವು; ಜಯಭೇರಿ ಬೆನ್ನಲ್ಲೇ ವ್ಹೀಲ್ ಚೇರ್ ನಿಂದ ಎದ್ದು ನಡೆದ ಮಮತಾ ಬ್ಯಾನರ್ಜಿ
ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಮೂರನೆ ಬಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
Read More » -
Latest
ಕಾರ್ಯಕರ್ತರ ಹೋರಾಟ, ಪರಿಶ್ರಮ ವ್ಯರ್ಥವಾಗಲು ಬಿಡುವುದಿಲ್ಲ; ಬಿ.ವೈ.ವಿಜಯೇಂದ್ರ
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಗೆಲುವು ಖಚಿತವಾಗಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗಿಂತ 15,000 ಮತಗಳ ಅಂತರದಿಂದ ಮುನ್ನಡೆ…
Read More » -
Latest
ನನಗೆ ವಿಶ್ವಾಸ ದ್ರೋಹವಾಗಿದೆ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್
ಮಸ್ಕಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಗೆಲುವು ಬಹುತೇಕ ಖಚಿತವಾಗಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್…
Read More » -
Latest
ಉಪಚುನಾವಣೆ; ಶಿರಾದಲ್ಲೂ ಅರಳಿದ ಕಮಲ
ಉಪಚುನಾವಣೆಯಲ್ಲಿ ಆರ್.ಆರ್.ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಿದೆ. ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವಿನ ಮೂಲಕ ಇತಿಹಾಸ ಸೃಷ್ಟಿಸಿದೆ.
Read More » -
Latest
ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ
ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
Read More »