Cat
-
ಜೂನ್ 15ರಿಂದ ಶಿಕ್ಷಕರ ಹಾಜರಾತಿ: ಶಿಕ್ಷಕರ ಸಂಘಟನೆಗಳ ವಿರೋಧ
ರಾಜ್ಯದಲ್ಲಿ ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ, ಶಿಕ್ಷಕರು ಜೂನ್ 15ರಿಂದ ಹಾಜರಾಗಬೇಕೆಂದು ಸೂಚಿಸಿರುವುದು ಶಿಕ್ಷಕರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
Read More » -
ಜುಲೈ 1ರಿಂದ ರಾಜ್ಯದಲ್ಲಿ ಶಾಲೆಗಳ ಆರಂಭ: ಹೊಸ ಕಾರ್ಯಸೂಚಿ ಬಿಡುಗಡೆ
ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ.
Read More » -
Kannada News
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ; ಬಿಮ್ಸ್ ಗೆ ಐಎಎಸ್ ಆಡಳಿತಾಧಿಕಾರಿ
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ಪಿಯುಸಿ ಪರೀಕ್ಷೆ ರದ್ದು – ಸುರೇಶ ಕುಮಾರ ಘೋಷಣೆ
ರಾಜ್ಯದಲ್ಲಿ ಈ ಸಾಲಿನ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಸ್ ಎಸ್ ಎಲ್ ಸಿಗೆ ತಲಾ 3 ವಿಷಯಗಳಂತೆ 2 ದಿನ ಪರೀಕ್ಷೆಗಳನ್ನು ಮಾತ್ರ ನಡೆಸಲಾಗುತ್ತದೆ.
Read More » -
ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರ ಪರ ಅಧಿಸೂಚನೆ ಪ್ರಕಟ; ಆಕ್ಷೇಪಣೆಗೆ 7 ದಿನ ಅವಕಾಶ
ರಾಜ್ಯದಲ್ಲಿ ಈ ಹಿಂದೆ ಕಡ್ಡಾಯ ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ಕೋರಿಕೆಯ ಮೇಲೆ ಪುನರ್ ವರ್ಗಾವಣೆ ಮಾಡಲು ವಿಶೇಷ ರಾಜ್ಯಪತ್ರ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಿ ಜೂನ್…
Read More » -
Latest
ಗೋವಾದಲ್ಲಿ ಹತ್ತನೇಯ ತರಗತಿ ಪರೀಕ್ಷೆ ರದ್ಧು
ಕರೋನಾ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಗೋವಾ ಸರ್ಕಾರ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸಿರುವುದಾಗಿ ಪ್ರಕಟಿಸಿದೆ. ಮುಂದಿನ ಎರಡು ದಿನಗಳಲ್ಲಿ 12 ನೇಯ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸುವುದಾಗಿ ಸರ್ಕಾರ…
Read More » -
Latest
ದ್ವಿತೀಯ ಪಿಯು ಪರೀಕ್ಷೆ; ಸಭೆಯಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?
ಕೊರೊನಾ ಸೋಂಕಿನ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ? ಬೇಡವೇ? ಎಂಬ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್…
Read More » -
Latest
ಶಿಕ್ಷಣ ಇಲಾಖೆ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿ
ಈ ಹಿಂದೆ ಬಾಗಲಕೋಟೆಯಲ್ಲಿ ಡಿಡಿಪಿಐ ಆಗಿ ಸೇವೆ ಸಲ್ಲಿಸಿ ಅಲ್ಲಿಂದ ತುಮಕೂರು ಡಿಡಿಪಿಐ ಆಗಿ ವರ್ಗಾವಣೆ ಹೊಂದಿದ್ದರು. ಸಧ್ಯ ಚಿತ್ರದುರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಧಾರವಾಡ ಸೇರಿದಂತೆ ರಾಜ್ಯದ…
Read More » -
Latest
ಎಸ್.ಜಯಕುಮಾರ ಕೊರೋನಾಗೆ ಬಲಿ
ಶಿಕ್ಷಣ ಇಲಾಖೆಯಲ್ಲಿ ಹಲವಾರು ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿದ್ದ ಅವರು 3 ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಬೆಳಗಾವಿ ಕಾರವಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉಪನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅತ್ಯಂತ…
Read More » -
Latest
ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ಇಲ್ಲ, ದ್ವಿತೀಯ ಪರೀಕ್ಷೆ ಮುಂದಕ್ಕೆ
ರಾಜ್ಯದಲ್ಲಿ ಮೇ 24ರಂದು ಜೂನ್ 16ರ ವರೆಗೆ ನಡೆಯಬೇಕಿದ್ದ ಪಿಯುಸಿ ದ್ವಿತೀಯ ವರ್ಗದ ಪರೀಕ್ಷೆಗಳನ್ನು ಅನಿರ್ಧಿಷ್ಟಕಾಲ ಮುಂದೂಡಲಾಗಿದೆ. ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದುಪಡಿಸಿ ಎಲ್ಲರೂ ದ್ವಿತೀಯ…
Read More »