Latest

*ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಕಾನ್ಸ್ ಟೆಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

Home add -Advt

ಮಾಡಬೂಳ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ದೊಡ್ಡೇಶ್ (40) ಆತ್ಮಹತ್ಯೆ ಮಾಡಿಕೊಂಡವರು. ಕಲಬುರ್ಗಿ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ದೊಡ್ಡೇಶ್ ನೇಣಿಗೆ ಕೊರಳೊಡ್ದಿದ್ದಾರೆ.

ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button