Centenary of Belgaum Congress session
-
Latest
ಗ್ಯಾಸ್ ಸಿಲಿಂಡರ್ ಸ್ಫೋಟ; ಚಹಾ ಮಾಡುತ್ತಿದ್ದ ಮಹಿಳೆ ದುರಂತ ಅಂತ್ಯ
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೇಲಂ ನ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ.
Read More » -
Latest
ಮಿಲಿಟರಿ ಆಸ್ಪತ್ರೆ ಬಳಿ ಸರಣಿ ಸ್ಫೋಟ; 19 ಜನರು ಬಲಿ
ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಿಲಿಟರಿ ಆಸ್ಪತ್ರೆ ಬಳಿ ಸರಣಿ ಸ್ಫೋಟ ಸಂಭವಿಸಿದ್ದು, 19 ಜನರು ಮೃತಪಟ್ಟಿದ್ದು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
Read More » -
Latest
ರೈಲ್ವೆ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್ ಪಿ ಎಫ್ ಯೋಧರಿಗೆ ಗಾಯ
ರೈಲ್ವೆ ಸ್ಟೇಷನ್ ನಲ್ಲಿಯೇ ಸ್ಫೋಟ ಸಂಭವಿಸಿದ ಪರಿಣಾಮ ಸಿಆರ್ ಪಿಎಫ್ ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.
Read More » -
Latest
ಏಕಾಏಕಿ ಸ್ಫೋಟಗೊಂಡ ವಕೀಲರ ಜೇಬಿನಲ್ಲಿದ್ದ ಫೋನ್..!
ವಕೀಲರೊಬ್ಬರ ಜೇಬಿನಲ್ಲಿದ್ದ ಸ್ಮಾರ್ಟ್ ಫೋನ್ ಕೋರ್ಟ್ ಆವರಣದಲ್ಲೇ ಸ್ಫೋಟಗೊಂಡು ಆತಂಕ ಮೂಡಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
Read More » -
Latest
ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ
ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.
Read More » -
Latest
ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟ; 13 ಜನರು ಸಾವು
ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 8ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪಾಕಿಸ್ತಾನದಲ್ಲಿ ನಡೆದಿದೆ.
Read More » -
Latest
ಡ್ರೋಣ್ ಬಳಸಿ ಬಾಂಬ್ ಸ್ಫೋಟ…!
ಜಮ್ಮುವಿನ ಐಎ ಎಫ್ ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ಇದೇ ಮೊದಲ ಬಾರಿ ಉಗ್ರರು ಡ್ರೋಣ್ ಬಳಸಿ ಬಾಂಬ್ ಎಸೆದಿದ್ದಾರೆ…
Read More » -
Latest
ದೆಹಲಿಯಲ್ಲಿ ಸ್ಫೋಟ ಪ್ರಕರಣ; ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯ
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸರ ತಂಡಕ್ಕೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಕೃತ್ಯದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಬಗ್ಗೆ ಶಂಕೆ…
Read More » -
Latest
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಭೀಕರ ಸ್ಫೋಟ
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
Read More »