chaitragowda
-
Latest
ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋದ ಯುವತಿಯನ್ನು ಮನಬಂದಂತೆ ಥಳಿಸಿದ ಮಹಿಳಾ ಪಿಸಿ
ದೂರು ನೀಡಲೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವತಿಗೆ ಮಹಿಳಾ ಪೊಲೀಸ್ ಪೇದೆಯೊಬ್ಬರು ಲಾಠಿಯಿಂದ ಥಳಿಸಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
Read More » -
Latest
ಯುವತಿಯಿಂದಲೇ ಯುವಕನ ಮೇಲೆ ಆ್ಯಸಿಡ್ ದಾಳಿ
ಯುವತಿಯೊಬ್ಬಳು ಮಾಜಿ ಪ್ರಿಯಕರನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಹಾಡ ಹಗಲೇ ಯುವತಿ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ
ಹಾಡ ಹಗಲೇ ಯುವತಿಯ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕೋಲಾರದಲ್ಲಿ ಕಿಡ್ಯಾಪ್ ಆಗಿದ್ದ ಯುವತಿ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ.
Read More » -
Latest
ಹಾಡ ಹಗಲೇ ಯುವತಿಯ ಕಿಡ್ನ್ಯಾಪ್
ಹಾಡ ಹಗಲೇ ಯುವತಿಯೊಬ್ಬಳನ್ನು ಯುವಕ ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ಕೋಲಾರ ಜಿಲ್ಲೆ ದೇವಾಂಗ ಪೇಟೆಯಲ್ಲಿ ನಡೆದಿದೆ.
Read More » -
Latest
ನದಿಗೆ ಹಾರಲು ಹೊರಟಿದ್ದ ಯುವತಿ: ಠಾಣೆಗೆ ಕರೆತಂದ ಪೊಲೀಸ್
ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯನ್ನು ಪೊಲೀಸ್ ಕಾನ್ಸ್ಟೇಬಲ್ ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
Read More »