Kannada NewsKarnataka NewsLatest

*ಹೈಕೋರ್ಟ್ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆ.ಆರ್.ಎಸ್ ಅಣೆಕಟ್ಟು ಸುತಮುತ್ತಲ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಕೆ.ಆರ್.ಎಸ್ ಅಣೆಕಟ್ಟೆಯ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

Home add -Advt

ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದ್ದೆ. ಅಣೆಕಟ್ಟೆಯ ಬಳಿ ದೊಡ್ಡ ಶಬ್ದ ಕೇಳಿಬಂದಿದೆ. ಅಣೆಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.


Related Articles

Back to top button