Latest

ಸ್ನೇಹಿತನ ತಾಯಿಯನ್ನೇ ಅತ್ಯಾಚಾರಗೈದ ಪಾಪಿ

ಪ್ರಗತಿವಾಹಿನಿ ಸುದ್ದಿ; ಜೈಪುರ: ಬ್ಲೂ ಫಿಲ್ಮ್ ನೋಡಿ ನೋಡಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ತಾಯಿಯ ಮೇಲೆಯೇ ಅತ್ಯಾಚಾರಗೈದಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾಂಪುರದಲ್ಲಿ ನಡೆದಿದೆ.

ಆರೋಪಿ 21 ವರ್ಷದ ವಿಕಾಸ್ ಅಲಿಯಾಸ್ ನೇವಲಾನನ್ನು ಬಂಧಿಸಲಾಗಿದೆ. ಆನ್ ಲೈನ್ ನಲ್ಲಿ ಬ್ಲೂ ಫಿಲ್ಮ್ ನೋಡಿದ ವಿಕಾಸ್ ತನ್ನ ಸ್ನೇಹಿತನ 60 ವರ್ಷದ ವಿಧವೆ ತಾಯಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಕೃತ್ಯದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಮಹಿಳೆಯನ್ನು ಕೂಡಿಹಾಕಿ ಆರೋಪಿ ಎಸ್ಕೇಪ್ ಆಗಿದ್ದಾನೆ.

Home add -Advt

ಮಹಿಳೆ ಸಹಾಯಕ್ಕಾಗಿ ಕೂಗುತ್ತಿರುವ ಧ್ವನಿ ಕೇಳಿದ ನೆರೆಹೊರೆಯವರು ಮಹಿಳೆಯನ್ನು ಬಿಡಿಸಿ ಆಸ್ಪತ್ರೆಗೆ ದಾಹಲಿಸಿದ್ದಾರೆ.

 

Related Articles

Back to top button