civil servants
-
Latest
63 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 86,821 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿಕೆಯಾಗಿದೆ.
Read More » -
Latest
51,01,398 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 70,589 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ.
Read More » -
Latest
ಕೊರೊನಾ ಭೀಕರತೆ ನಡುವೆಯೇ ಭಾರತದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ
ದೇಶಾದ್ಯಂತ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೊನಾ ಸೋಂಕಿಗೆ ಇನ್ನೂ ಔಷಧಿ ಕೂಡ ಪತೆಯಾಗಿಲ್ಲ. ಆದರೆ ಇದೀಗ ದೇಶದಲ್ಲಿ ಮತ್ತೊಂದು ಮಹಾಮಾರಿ ವೈರಸ್ ಲಗ್ಗೆಯಿಟ್ಟಿದೆ.
Read More » -
Latest
ಒಂದೆಡೆ ರೈತರ ಆಕ್ರೋಶ; ಇನ್ನೊಂದೆಡೆ ಕೊರೊನಾ ಅಟ್ಟಹಾಸ
ಒಂದೆಡೆ ದೇಶಾದ್ಯಂತ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದ್ದರೆ ಇನ್ನೊಂದೆಡೆ ಕೊರೊನಾ ಅಟ್ಟಹಾಸವೂ ಎಗ್ಗಿಲ್ಲದೆ ಸಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 60 ಲಕ್ಷ ಗಡಿ…
Read More » -
Latest
ಭಾರತದಲ್ಲೂ ಕೊರೋನಾ ಸಾವಿನ ಸಂಖ್ಯೆ ಲಕ್ಷದತ್ತ
ಕೊರೊನಾ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 88,600 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
Read More » -
Latest
ಆಸ್ಪತ್ರೆಯಲ್ಲಿದ್ದಾರೆ 10 ಲಕ್ಷ ಜನ
ದೇಶಾದ್ಯಂತ ಕೊರೊನಾ ಹಾವಳಿ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ 59 ಲಕ್ಷ ಗಡಿ ದಾಟಿದೆ. ಕಳೆದ 24ಗಂಟೆಯಲ್ಲಿ 85,362 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
Read More » -
Latest
ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ
ಕೊರೊನಾ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಭಾರತದಲ್ಲಿ ಸೋಂಕಿತರ ಸಂಖ್ಯೆ 58 ಲಕ್ಷ ಗಡಿ ದಾಟಿದೆ.
Read More » -
Latest
ದೇಶದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ; 90 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ
ದೇಶಾದ್ಯಂತ ಕೊರೊನಾ ಸೋಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 83,347 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 56,46,011 ಕ್ಕೆ…
Read More » -
Latest
ಈವರೆಗೆ ಭಾರತದಲ್ಲಿ ಕೊವಿಡ್ ಗೆ ಬಲಿಯಾದವರ ಸಂಖ್ಯೆ ಗೊತ್ತೆ?
ದೇಶಾದ್ಯಂತ ವರುಣನ ಆರ್ಭಟದ ನಡುವೆ ಕೊರೊನಾ ಅಟ್ಟಹಾಸವೂ ಮುಂದುವರೆದಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 55 ಲಕ್ಷ ಗಡಿದಾಟಿದ್ದು, ಕಳೆದ 24 ಗಂಟೆಯಲ್ಲಿ 75,083 ಜನರಲ್ಲಿ ಸೋಂಕು ಪತ್ತೆಯಾಗಿದೆ.
Read More » -
Latest
6,36,61,060 ಜನರಿಗೆ ಕೊವಿಡ್ ಟೆಸ್ಟ್
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,605 ಜನರಲ್ಲಿ ಸೋಂಕು ಪತ್ತೆಯಾಗಿದೆ.
Read More »