civil servants
-
ಕಿಲ್ಲರ್ ಕೊರೊನಾಗೆ ಭಾರತದಲ್ಲಿ ಮತ್ತೊಂದು ಬಲಿ; ಕರ್ನಾಟಕದಲ್ಲಿ 33 ಸೋಂಕಿತರು
ದೇಶಾದ್ಯಂತ ಮಾರಣಾಂತಿಕ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಭಾರತದಲ್ಲಿ ಕೊರೊನಾ ವೈರಸ್ ಮಾತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾಅದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
Read More » -
ಕೊರೊನಾ ವೈರಸ್: ದೇಶದಲ್ಲಿ 5ನೇ ಬಲಿ
ಕೊರೊನಾ ವೈರಸ್ ಗೆ ದೇಶದಲ್ಲಿ 5ನೇ ಸಾವು ಸಂಭವಿಸಿದ್ದು, ಜನರಲ್ಲಿ ಆತಂಕ ಹೆಚ್ಚಳಗೊಂಡಿದೆ. ರಾಜಸ್ಥಾನದ ಜೈಪುರದಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
Read More » -
ಕೊರೊನಾ ಸೋಂಕಿಗೆ ನಾಲ್ವರ ಸಾವು
ಮಾರಣಾಂತಿಕ ಕೊರೊನಾ ವೈರಸ್ ಗೆ ದೇಶದಲ್ಲಿ ನಾಲ್ಕನೇ ಬಲಿಯಾಗಿದೆ. ಪಂಜಾಬ್ ನಲ್ಲಿ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
Read More »