Latest

ಪಡಿ ಬಸವೇಶ್ವರ ಯಾತ್ರಾ ನಿವಾಸ ನಿರ್ಮಾಣಕ್ಕೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀ ಪಡಿ ಬಸವೇಶ್ವರ ಯಾತ್ರಾ ನಿವಾಸ ನಿರ್ಮಾಣಕ್ಕೆ ಶಾಸಕಿ, ಮೈಸೂರ ಮಿನರಲ್ಸ್ ಚೇರಮನ್ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇಪ್ಪತೈದು ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ.

Home add -Advt

ಇದೇ ಸಮಯದಲ್ಲಿ ಮಹಿಳಾ ಹಾಲಿನ ಡೈರಿಯನ್ನು ಉದ್ಘಾಟಿಸಿದ ಹೆಬ್ಬಾಳಕರ್,  ಲಕ್ಷ್ಮಿತಾಯಿ ಫೌಂಡೇಶನ್ ವತಿಯಿಂದ ಎಪ್ಪತೈದು ಸಾವಿರ ಮೌಲ್ಯದ ಗಣಕಯಂತ್ರವನ್ನು ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ  ಗ್ರಾಮಸ್ಥರು ಉಪಸ್ಥಿತರಿದ್ದರು.

 

(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೆ ಮತ್ತು ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button