Congress candidate
-
Latest
ಶಿಕ್ಷಣ ಸಚಿವರಿಗೆ ಕೊರೊನಾ ಸೋಂಕು; ಕ್ವಾರಂಟೈನ್ ಆದ ಬಿ.ಸಿ.ನಾಗೇಶ್
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ವಾರಂಟೈನ್ ಆಗಿದ್ದಾರೆ.
Read More » -
Kannada News
ಬೆಳಗಾವಿ: ನೂತನ ಪೊಲೀಸ್ ಆಯುಕ್ತರ ಅಧಿಕಾರ ಸ್ವೀಕಾರ
ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಡಾ.ಬೋರಲಿಂಗಯ್ಯ ಅಧಿಕಾರ ಸ್ವೀಕರಿಸಿದರು.
Read More » -
Latest
10 ಸಚಿವರು, 20 ಶಾಸಕರಿಗೂ ಕೊರೊನಾ ಸೋಂಕು
ಕೋವಿಡ್ ಪ್ರಕರಣಗಳು ಸ್ಫೋಟಗೊಂಡಿದ್ದು, ಮಹಾರಾಷ್ಟ್ರದ 10 ಸಚಿವರು, 20 ಶಾಸಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
Read More » -
Latest
ಗ್ರಾಹಕರಿಗೆ ಗುಡ್ ನ್ಯೂಸ್; ಸಿಲಿಂಡರ್ ದರ ದಿಢೀರ್ ಇಳಿಕೆ
ಹೊಸ ವರ್ಷದ ಆರಂಭದಲ್ಲೇ ವಾಣಿಜ್ಯ ಬಳಕೆ ಸಿಲಿಂಡರ್ ಗ್ರಾಹಕರಿಗೆ ಸಂತಸದ ಸುದ್ದಿ ಹೊರಬಿದ್ದಿದೆ. 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ದರ 102 ರೂಪಾಯಿ ಇಳಿಕೆಯಾಗಿದೆ.
Read More » -
Latest
ಶಿವಕಾಶಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ನಾಲ್ವರು ಸಜೀವದಹನ
ಶಿವಕಾಶಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.
Read More » -
-
Latest
ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು
ಪೊಲೀಸರ ವೇಷದಲ್ಲಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
Read More » -
Latest
ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ; 12 ಭಕ್ತರು ಸಾವು
ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ 12 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
Read More »

