Latest

ಯುವತಿ ಮೇಲೆ ಗ್ಯಾಂಗ್ ರೇಪ್; ಇಬ್ಬರು ಅಪ್ರಾಪ್ತರು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಮುಂಬೈ: 19 ವರ್ಷದ ಯುವತಿ ಮೇಲೆ ಅಪ್ರಾಪ್ತ ಕಾಮಾಂಧರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಗೋವಂಡಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಕೇಟರಿಂಗ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಯುವತಿ ಮೇಲೆ ನಾಲ್ವರು ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಬಳಿಕ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

Related Articles

ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಉತ್ತರ ಪ್ರದೇಶದ ಬಸ್ತಿಗೆ ಪಲಾಯನ ಮಾಡಲು ರೈಲು ಹತ್ತಲು ಮುಂದಾಗಿದ್ದ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಓರ್ವ ಆರೋಪಿ ಸಂತ್ರಸ್ತೆ ಪರಿಚಿತನಾಗಿದ್ದಾನೆ ಎಂದು ತಿಳಿದುಬಂದಿದೆ.
ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ

Home add -Advt

Related Articles

Back to top button