CrimeKarnataka NewsLatest

*ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ (42) ಹೆಂಡತಿ-ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವನು.

ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button