Congress candidate
-
Latest
ಶ್ರೀಕೃಷ್ಣನ ವಿಗ್ರಹದ ಕೈ ತುಂಡಾಗಿದೆ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ದುಂಬಾಲು ಬಿದ್ದ ಅರ್ಚಕ
ಶ್ರೀಕೃಷ್ಣನ ವಿಗ್ರಹ ಶುಚಿಗೊಳಿಸುವಾಗ ವಿಗ್ರಹದ ಕೈ ತುಂಡಾಗಿ ಹಾನಿಯಾಗಿದ್ದು, ತಕ್ಷಣ ಚಿಕಿತ್ಸೆ ನೀಡುವಂತೆ ಅರ್ಚಕರೊಬ್ಬರು ವಿಗ್ರಹ ಸಮೇತ ಆಸ್ಪತ್ರೆಗೆ ಧಾವಿಸಿಬಂದ ವಿಚಿತ್ರ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
Read More » -
Latest
ಮತಾಂತರ ಮಾಡುವ ಅಗತ್ಯವಿಲ್ಲ; ಬದುಕುವ ರೀತಿ ಕಲಿಸಬೇಕಿದೆ: ಮೋಹನ್ ಭಾಗವತ್
ಮತಾಂತರ ಮಾಡುವ ಅಗತ್ಯವಿಲ್ಲ, ಆದರೆ ಬದುಕುವ ರೀತಿ ಕಲಿಸಿಕೊಡುವ ಅಗತ್ಯವಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
Read More » -
Latest
ಭೀಕರ ಮಳೆ; ಮನೆ ಕಳೆದುಕೊಡವರಿಗೆ ಪರಿಹಾರ ಘೋಷಣೆ
ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಗಳು ನೀರುಪಾಲಾಗಿದ್ದು, ಮನೆ-ಮಠ ಕಳೆದುಕೊಂಡ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ವರುಣಾರ್ಭಟಕ್ಕೆ ಜೀನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ 50…
Read More » -
Kannada News
ಬೆಳಗಾವಿ: ತಾನು ಜೀವತೆತ್ತು ಭಾರೀ ಅನಾಹುತ ತಪ್ಪಿಸಿದ ನಾಯಿ; ಶುಕ್ರವಾರ ರಾತ್ರಿ ಕರುಣಾಜನಕ ಘಟನೆ
ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ. ತನ್ಮೂಲಕ,…
Read More » -
Kannada News
ಚನ್ನರಾಜ್ ಹಟ್ಟಿಹೊಳಿ ಆಯ್ಕೆಯಿಂದ ಪಂಚಾಯತ್ ರಾಜ್ ವ್ಯವಸ್ಥೆಗೆ ಬಲ – ಸತೀಶ್ ಜಾರಕಿಹೊಳಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಕಿತ್ತೂರಿನಲ್ಲಿ ಶುಕ್ರವಾರ ಸಂಜೆ ಪಂಚಾಯಿತಿ ಪ್ರತಿನಿಧಿಗಳ ಸಮಾವೇಶ ನಡೆಯಿತು.
Read More » -
Latest
ಕನ್ನಡ ಹೃದಯ ಮಿಡಿಯುವವರೆಗೂ ಅಪ್ಪು ನಿತ್ಯ ನಿರಂತರ ಜೀವಂತ
ಕನ್ನಡ ಹೃದಯ ಮಿಡಿಯುವ ವರೆಗೂ ಅಪ್ಪು ನಿತ್ಯ ನಿರಂತರ ಜೀವಂತ ವಾಗಿರುವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದರು.
Read More » -
Latest
ವಿಧಾನಪರಿಷತ್: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ -ಇಲ್ಲಿದೆ ಸಂಪೂರ್ಣ ಪಟ್ಟಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
Read More » -
Latest
ಕಾಡಂಚಿನ ಆದಿವಾಸಿಗಳಿಗೆ ಕಿರಾಣಿ ಕಿಟ್ ವಿತರಣೆ
ಖಾನಾಪುರ ತಾಲೂಕಿನ ಹರಶಿನವಾಡಾ ಗ್ರಾಮದ ಆದಿವಾಸಿಗಳಿಗೆ ಗುರುವಾರಕಿರಾಣಿ ಸಾಮಗ್ರಿಗಳ ಕಿಟ್ ಒದಗಿಸಿಕೊಡುವ ಮೂಲಕ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹೊಸ ಇತಿಹಾಸ ದಾಖಲಿಸಿದೆ.
Read More » -
Kannada News
ಬ್ರಾಹ್ಮಣರು ತಲವಾರ ಹಿಡಿಯಲೂ ಸಿದ್ಧ – ಅನಿಲ ಪೋತದಾರ
ಪೇಜಾವರ ಶ್ರೀಗಳು ಮಾನವ ಧರ್ಮ ಸ್ವೀಕಾರ ಮಾಡಿದವರು. ದಲಿತರಿರುವಲ್ಲಿಗೆ ಸ್ವತಃ ಹೋಗಿ ಪ್ರವಚನ ಮಾಡಿದ್ದಾರೆ. ದಲಿತರನ್ನು ಉದ್ಧಾರ ಮಾಡುವಲ್ಲಿ ಶ್ರಮಿಸಿದ್ದಾರೆ. ಇಂತಹ ವ್ಯಕ್ತಿಯ ವಿರುದ್ಧ ಮಾತನಾಡುವ ಹಂಸಲೇಖ…
Read More » -
Latest
ಭಾರಿ ಮಳೆ: ತಿರುಪತಿಯಲ್ಲಿ ಭೂ ಕುಸಿತ; ಪ್ರವಾಹ ಭೀತಿಯಲ್ಲಿ ಭಕ್ತಾದಿಗಳು
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ತಿರುಪತಿ ತಿಮ್ಮಪ್ಪನ ಸನ್ನಿದಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
Read More »