Congress candidate
-
Latest
ಚಾಮುಂಡಿ ಉತ್ಸವ ಮೂರ್ತಿ ಮೆರವಣಿಗೆ ಆರಂಭ
ಅರಮನೆ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಕಳೆಕಟ್ಟಿದ್ದು, ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಚಾಮುಂಡಿ ದೇವಿಯ ಉತ್ಸವ ಮೆರವಣಿಗೆ ಆರಂಭವಾಗಿದೆ.
Read More » -
Kannada News
ಬೆಳಗಾವಿಯಲ್ಲಿ ದಸರಾ ವೇಳೆ ಕೊರೋನಾ ಹೇಗಿದೆ? ಇಲ್ಲಿದೆ ಮಾಹಿತಿ
ಬೆಳಗಾವಿಗರಿಗೆ ಕೊರೋನಾ ವಿಷಯದಲ್ಲಿ ಖುಷಿಯ ಸುದ್ದಿ ಇಲ್ಲಿದೆ. ಆದರೆ 3ನೇ ಅಲೆಯ ಆತಂಕ ಇನ್ನೂ ಹೋಗದಿರುವುದರಿಂದ ಮೈ ಮರೆಯುವಂತಿಲ್ಲ.
Read More » -
Kannada News
ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಬದುಕು ಸುಸಂಸ್ಕೃತ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ನಮ್ಮ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ, ಭಕ್ತಿಪೂರ್ವಕ ಕಾರ್ಯಕ್ರಮಗಳು ಸದಾ ನಡೆಯುತ್ತ ಬಂದಿವೆ. ಇವು ಜನ ಜೀವನವನ್ನು, ಬದುಕನ್ನು ರೂಪಿಸಲು ಅತ್ಯಂತ ಮಹತ್ವದ್ದಾಗಿವೆ. ಇವುಗಳಿಂದಾಗಿಯೇ ನಮ್ಮ ಜನರು ಭಯ,…
Read More » -
Latest
ನಗ್ನ ಚಿತ್ರ ಕಳಿಸಿ ಯುವತಿಗೆ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ಸಹೋದ್ಯೋಗಿ ಯುವತಿಗೆ ನಗ್ನ ಚಿತ್ರ ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕನನ್ನು ಮಂಗಳೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕೊಪ್ಪಳದಲ್ಲಿ ಚಿನ್ನದ ನಿಕ್ಷೇಪ ಪತ್ತೆ
ಕೊಪ್ಪಳ ಜಿಲ್ಲೆಯ ನಾರಿನಾಳ ಗ್ರಾಮದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಈ ಕುರಿತು ಜಿಯೋಲೋಜಿಕಲ್ ಸರ್ವೆ ಆಫ್ ಇಂಡಿಯಾ ಮಹಿತಿ ನೀಡಿದೆ.
Read More » -
Latest
ತಾಯಿ, ತಂಗಿಯನ್ನೇ ಗುಂಡಿಟ್ಟು ಹತ್ಯೆಗೈದ ಯುವಕ
ಸಾಂಬಾರು ರುಚಿಯಾಗಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ತಾಯಿ ಹಾಗೂ ತಂಗಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ದೊಡ್ಮನೆ ಗ್ರಾಮದ ಕುಡಗೋಡು…
Read More » -
Latest
ಆಯುಧ ಪೂಜೆ; ಇಂದು ಬಂಗಾರದ ಬೆಲೆ ಎಷ್ಟಿದೆ?
ಚಿನ್ನ, ಬೆಳ್ಳಿ ದರದಲ್ಲಿ ದೈನಂದಿನ ದರ ಬದಲಾವಣೆ ಸರ್ವೇಸಾಮಾನ್ಯ. ಆದರೆ ಆಯುಧ ಪೂಜೆ, ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ…
Read More » -
Latest
ಬೆಟ್ಟಿಂಗ್ ಭೂತ; ಸಾಲ ತೀರಿಸಲಾಗದೇ ಘಟಪ್ರಭಾ ನದಿಗೆ ಹಾರಿದ ವ್ಯಾಪಾರಿ
ಕ್ರಿಕೆಟ್ ಬೆಟ್ಟಿಂಗ್ ಗಾಗಿ ಸಾಲಮಾಡಿ, ಸಾಲ ತೀರಿಸಲಾಗದೇ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಘಟಪ್ರಭಾ ನದಿಗೆ ಹಾರಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಕೋಡಿಹಳ್ಳಿ ವಿರುದ್ಧ ಭ್ರಷ್ಟಾಚಾರ ಆರೋಪ; ರೈತ ಸಂಘದ ರಾಜ್ಯಾಧ್ಯಕ್ಷನ ವಿರುದ್ಧ ತಿರುಗಿಬಿದ್ದ ರೈತ ಮುಖಂಡರು
ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧವೇ ಕೆಲ ರೈತ ಮುಖಂಡರು ತಿರುಗಿ ಬಿದ್ದಿದ್ದಾರೆ. ಭ್ರಷ್ಟಾಚಾರ, ಮಹಿಳೆಯರ ಆಸ್ತಿ ಲಪಟಾಯಿಸಿರುವುದು ಸೇರಿದಂತೆ ಹಲವು ಆರೋಪಗಳು ಕೋಡಿಹಳ್ಳಿ ವಿರುದ್ಧ…
Read More » -
Latest
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕ್; ’ಕೋಟಿಗೊಬ್ಬ’ನಿಗಾಗಿ ಥಿಯೇಟರ್ ಮುಂದೆ ಕಾದು ಕಾದು ಸುಸ್ತಾದ ಜನರು
ಆಯುಧ ಪೂಜೆ ದಿನವಾದ ಇಂದು ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್ ಅವರ ಕೋಟಿಗೊಬ್ಬ -3 ಹಾಗೂ ದುನಿಯಾ ವಿಜಯ್ ಅವರ ಸಲಗ ಚಿತ್ರ…
Read More »