Congress candidate
-
Kannada News
ಬೈಲಹೊಂಗಲ ನ್ಯಾಯಾಲಯದ ಆವರಣದಲ್ಲೇ ಪತ್ನಿಯನ್ನು ಕತ್ತರಿಸಿ ಹಾಕಿದ
ಕೌಟುಂಬಿಕ ವ್ಯಾಜ್ಯದ ಹಿನ್ನೆಲೆಯಲ್ಲಿ ನಿವೃತ್ತ ಸೈನಿಕನೋರ್ವ ತನ್ನ ಪತ್ನಿಯನ್ನೇ ನ್ಯಾಯಾಲದ ಅವರಣದಲ್ಲಿ ಭೀಕರವಾಗಿ ಕತ್ತರಿಸಿ ಹಾಕಿದ್ದಾನೆ.
Read More » -
Kannada News
ಕಾವೇರುತ್ತಿದೆ ವಿಧಾನಪರಿಷತ್ ಚುನಾವಣೆ : ಹಲವು ಲೆಕ್ಕಾಚಾರ
ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ವಿಧಾನಪರಿಷತ್ ಚುನಾವಣೆ ಕಾವು ಏರತೊಡಗಿದೆ. ಜನೆವರಿ ತಿಂಗಳಲ್ಲಿ ಹಾಲಿ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು, ಅದಕ್ಕೂ ಮುನ್ನ, ಡಿಸೆಂಬರ್ ಹೊತ್ತಿಗೆ ಚುನಾವಣೆ ನಡೆಯಬಹುದು.
Read More » -
Latest
ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಮುಖ್ಯಮಂತ್ರಿ ಬೊಮ್ಮಾಯಿ
ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
ಸ್ಫೋಟಗೊಂಡಿದೆ NPS ಸರಕಾರಿ ನೌಕರರ ಸಹನೆ; ಗಾಂಧೀ ಜಯಂತಿಯ ದಿನ ಉಪವಾಸ ಸತ್ಯಾಗ್ರಹ
2006ರ ನಂತರ ನೇಮಕಗೊಂಡಿರುವ ನೌಕರರಿಗೆ ಪಿಂಚಣಿ ಯೋಜನೆ ರದ್ದು ಮಾಡಿ ಎನ್ ಪಿಎಸ್ (National pension scheme) ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಇದು ಮಾರುಕಟ್ಟೆ ರಿಸ್ಕ್ ಒಳಗೊಂಡಿರುವುದರಿಂದ…
Read More » -
Latest
ದಸರಾ ಉದ್ಘಾಟಕರಾಗಿ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ
ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
ಎನ್ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ ಬೋಧನಾ ಕ್ರಮ ರೂಪಿಸಲು ಮುಖ್ಯಮಂತ್ರಿ ಸಲಹೆ
ರಾಷ್ಟ್ರೀಯ ಶಿಕ್ಷಣ ನೀತಿಯಡಿ ರೂಪಿಸಲಾಗುವ ಪಠ್ಯಕ್ರಮ, ಬೋಧನಾ ವಿಧಾನಗಳನ್ನು ವಿದ್ಯಾರ್ಥಿ ಕೇಂದ್ರಿತವಾಗಿ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.
Read More » -
Latest
ಮತ್ತೊಂದು ಕಚೇರಿ ಉತ್ತರ ಕರ್ನಾಟಕಕ್ಕೆ ಸ್ಥಳಾಂತರ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಸೌಕರ್ಯ…
Read More » -
ಎನ್ಇಪಿ ಯಶಸ್ವಿ ಅನುಷ್ಠಾನಕ್ಕೆ ಕ್ರಮ: ಮುಖ್ಯಮಂತ್ರಿ
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಾಗುವುದು. ಈ ನೀತಿಯ ಯಶಸ್ವಿ ಅನುಷ್ಠಾನಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…
Read More » -
Latest
ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ
ವಿದ್ಯಾರ್ಥಿ ನಾಯಕ ಎಂದೇ ಗುರುತಿಸಿಕೊಂಡಿರುವ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Read More » -
Latest
ದತ್ತಪೀಠದಲ್ಲಿ ಮುಜಾವರ್ ನೇಮಕ ಆದೇಶ ರದ್ದು
ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ವಿಧಿ-ವಿಧಾನಗಳಿಗೆ ನೇಮಕಗೊಂಡಿದ್ದ ಮುಜಾವರ್ ನೇಮಕ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
Read More »