Congress candidate
-
Latest
ಮಾಜಿ ಸಚಿವರ ವಕೀಲರ ಬಂಧನ
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಇದೀಗ ಮುಂಬೈ ಮೂಲದ ವಕೀಲ ಆನಂದ್ ದಾಗಾ ಅವರನ್ನು ಸಿಬಿಐ ಬಂಧಿಸಿದೆ.
Read More » -
Latest
ಮೂರು ದಿನ ಭಾರಿ ಮಳೆ; ಕಟ್ಟೆಚ್ಚರ ಘೋಷಣೆ
ರಾಜ್ಯದಲ್ಲಿ ಮಳೆ ಅಬ್ಬರ ಮತ್ತೆ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More » -
Latest
ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ ಐ ಬಂಧನ
ಯುವಕನೊಬ್ಬನಿಗೆ ಮೂತ್ರ ಕುಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಬಾಲಿವುಡ್ ನಟ, ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ನಿಧನ
ಬಾಲಿವುಡ್ ಖ್ಯಾತ ನಟ, ಹಿಂದಿ ಬಿಗ್ ಬಾಸ್ ಸೀಜನ್ -13 ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More » -
Latest
ಕಾನ್ಸ್ ಟೇಬಲ್ ಜೊತೆ ಪತ್ನಿ ಕಳ್ಳಾಟ; ಪೊಲೀಸ್ ಪೇದೆಯನ್ನು ಕಟ್ಟಿಹಾಕಿ ಥಳಿಸಿದ ಪತಿ
ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವನನ್ನು ಹಿಡಿದು ಕೈ-ಕಾಲು ಕಟ್ಟಿಹಾಕಿ ಹಿಗ್ಗಾಮುಗ್ಗಾ ಪತಿಯೋರ್ವ ಥಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
Read More » -
Latest
ಹಿರಿಯ ಪತ್ರಕರ್ತ, ಬಿಜೆಪಿ ಮುಖಂಡ ಚಂದನ್ ಮಿತ್ರಾ ಇನ್ನಿಲ್ಲ
ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.
Read More » -
Latest
ಅಗತ್ಯವಸ್ತುಗಳ ಬೆಲೆ ಏರಿಕೆ; ಕಂಗಾಲಾದ ಜನಸಾಮಾನ್ಯರು
ಕೋವಿಡ್, ಆರ್ಥಿಕ ಸಂಕಷ್ಟಗಳ ನಡುವೆ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
Kannada News
ಪ್ರಮೋದ ಪಾಟೀಲ ನಿಧನ
ಪ್ರಮೋದ ಪಾಟೀಲ ಬಸವನ ಕುಡಚಿ ಊರಿನ ಪ್ರಮುಖರು, ಪಿ.ಕೆ.ಪಿ.ಎಸ್. ಕುಡಚಿಯ ಅಧ್ಯಕ್ಷರು, ಎ.ಪಿ.ಎಮ್.ಸಿ. ಬೆಳಗಾವಿಯ ನಿರ್ದೇಶಕರು, ಬೆಳಗಾವಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸ. ಸಂ. ನಿಯಮಿತದ…
Read More » -
Kannada News
ಬೆಳಗಾವಿಯಲ್ಲಿ ಮದ್ಯ ವಶ; ಕಾರು ಸಹಿತ ಇಬ್ಬರ ಬಂಧನ
ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಗಂಟೆ ಬಾಕಿ ಇರುವಾಗ ಬೆಳಗಾವಿಯಲ್ಲಿ ಅಪಾರ ಪ್ರಮಾಣದಲ್ಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ.
Read More » -
Kannada News
ಮಾರಿಹಾಳ ಗ್ರಾಮಕ್ಕೆ ಸಾಂಸ್ಕೃತಿಕ ಭವನ: ಲಕ್ಷ್ಮಿ ಹೆಬ್ಬಾಳಕರ್ ಭರವಸೆ
ಮಾರೀಹಾಳ ಗ್ರಾಮದ ಮರಾಠಾ ಸಮಾಜದ ಮುಖಂಡರು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಭೇಟಿಯಾಗಿ, ಮಾರೀಹಾಳ ಗ್ರಾಮದಲ್ಲಿ "ಮರಾಠಾ ಸಾಂಸ್ಕೃತಿಕ ಭವನ" ನಿರ್ಮಾಣ ಮಾಡಲು ಸರಕಾರದಿಂದ ಅನುದಾನ ಮಂಜೂರು ಮಾಡಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.
Read More »