Congress candidate
-
Latest
ಜಮೀರ್ ನಿವಾಸದ ಮೇಲಿನದ್ದು ಐಟಿ ದಾಳಿಯಲ್ಲ….
ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ನಡೆದಿರುವುದು ಆದಾಯ ತೆರಿಗೆ ಇಲಾಖೆಯ ದಾಳಿ ಅಲ್ಲ, ಅದು ಜಾರಿ ನಿರ್ದೇಶನಾಲಯದ ದಾಳಿ (ಇಡಿ) ಎನ್ನುವುದು ಬಹಿರಂಗವಾಗಿದೆ.
Read More » -
ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಆದಾಯ ತೆರಿಗೆ ದಾಳಿ
ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
Read More » -
Kannada News
ಕಳೆದ 2 ದಶಕದಲ್ಲಿ ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟಿದ್ದು ಇದೇ ಮೊದಲು
ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ.
Read More » -
Latest
ವಿದ್ಯಾರ್ಥಿಯನ್ನು ಬಸ್ ನಿಂದ ರಸ್ತೆ ಮಧ್ಯೆಯೇ ಇಳಿಸಿದ ನಿರ್ವಾಹಕ
ವಿಜಯಪೂರದಿಂದ ತೆಲಸಂಗ ಮಾರ್ಗವಾಗಿ ಬೆಳಗಾವಿಗೆ ತೆರಳುತ್ತಿದ್ದ ಚಿಕ್ಕೋಡಿ ವಿಭಾಗದ ಅಥಣಿ ಡಿಪೊ ಬಸ್ಸಿನಲ್ಲಿ ಗ್ರಾಮಕ್ಕೆ ಆಗಮಿಸುತ್ತಿದ್ದ ವಿದ್ಯಾರ್ಥಿನಿಗೆ, ಕಂಡೆಕ್ಟರ್ ಅಮೋಘ ಪೂಜಾರಿ ಪಾಸ್ ಅನುಮತಿ ಇಲ್ಲವೆಂದು ಹೇಳಿ…
Read More » -
Latest
ವೇಮನ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ವೇಮನ ವಿದ್ಯಾವರ್ಧಕ ಸಂಘ ಹುಬ್ಬಳ್ಳಿ-ಧಾರವಾಡ ಇದರ ನೂತನ ಆಡಳಿತ ಮಂಡಳಿಯ ಸಭೆಯು ಇತ್ತೀಚೆಗೆ ಕೆ ಎಚ್ ಪಾಟೀಲ ಕಾಲೇಜ್ ಸಭಾಗೃಹದಲ್ಲಿ ಜರುಗಿತು.
Read More » -
Kannada News
ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ
29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ.
Read More » -
Kannada News
ವಿಶ್ವ ಮಿನಿ ಪುಟಬಾಲ್ ಪಂದ್ಯಾವಳಿಗೆ ಲಿಂಗರಾಜ ಕಾಲೇಜಿನ ವಿದ್ಯಾರ್ಥಿನಿಯರು ಆಯ್ಕೆ
ಇದೇ ಅಗಸ್ಟ್ 11 ರಿಂದ 16ರ ವರೆಗೆ ಯುಕ್ರೇನ್ದಲ್ಲಿ ಜರುಗಲಿರುವ ವಿಶ್ವ ಮಿನಿ ಪುಟಬಾಲ್-2021 ಮಹಿಳಾ ಪಂದ್ಯಾವಳಿಗೆ ನಗರದ ಲಿಂಗರಾಜ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯರಾದ ಅಂಜಲಿ ಹಿಂಡಲಗೇಕರ…
Read More » -
Latest
ನೂತನ ಸಚಿವರಿಗೆ ಕೋವಿಡ್, ನೆರೆ ವೀಕ್ಷಣೆಗೆ ಜಿಲ್ಲೆ ಹಂಚಿಕೆ
ಮೊದಲಿನ ಖಾತೆ ಮುಂದುವರಿಸಿ ಎಂದು ಸಚಿವರು ಯಾವುದೇ ಬೇಡಿ ಇಟ್ಟಿಲ್ಲ, ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇವೆ ಎಂದು ಹೇಳಿದ್ದಾರೆಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಪೂರ್ಣಪ್ರಮಾಣದ ಮಂತ್ರಿ ಮಂಡಳದ ಮೊದಲ ಸಚಿವ ಸಂಪುಟ ಸಭೆ ಬುಧವಾರ ಸಂಜೆ ನಡೆಯಿತು.
Read More » -
Latest
ಯಾವ ಶಾಸಕರೂ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದ ಕಟೀಲ್
ಹಲವು ಹಿರಿಯರಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಸಹಜ. ಆದರೆ ಯಾರೂ ರಾಜೀನಾಮೆ…
Read More »