Congress candidate
-
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.
Read More » -
Latest
ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಅರುಣ್ ಸಿಂಗ್
ನೂತನ ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
Read More » -
Latest
ಅಶ್ಲೀಲ ಚಿತ್ರ ನಿರ್ಮಾಣ; ರಾಜ್ ಕುಂದ್ರಾ ನ್ಯಾಯಾಂಗ ಬಂಧನಕ್ಕೆ
ಅಶ್ಲೀಲ ಸಿನಿಮಾ ನಿರ್ಮಾಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read More » -
Latest
ಯಡಿಯೂರಪ್ಪಗೆ ಈಗ ಮದುವೆ ಮಾಡಿದ್ರೂ ನಾಲ್ಕು ಮಕ್ಕಳಾಗುತ್ತೆ; ವಯಸ್ಸಿನ ಕಾರಣಕ್ಕೆ ರಾಜೀನಾಮೆ ಸರಿಯಲ್ಲ ಎಂದ ಸಿ.ಎಂ.ಇಬ್ರಾಹಿಂ
ಯಡಿಯೂರಪ್ಪನವರಿಗೆ ವಯಸ್ಸಾಗಿದೆ ಎಂಬ ಕಾರಣಕ್ಕೆ ರಾಜಕೀಯ ಒತ್ತಡ ಹಾಕಿ ರಾಜೀನಾಮೆ ಪಡೆದಿರುವುದು ಸರಿಯಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ ಇಬ್ರಾಹಿಂ ಬಿಎಸ್ ವೈ…
Read More » -
Latest
ಬೆಂಗಳೂರಿಗೆ ಆಗಮಿಸಿದ ವೀಕ್ಷಕರ ತಂಡ; ನಾಳೆಯೇ ನೂತನ ಸಿಎಂ ಪದಗ್ರಹಣ?
ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ದೆಹಲಿಯಿಂದ ಬಿಜೆಪಿ ವೀಕ್ಷಕರ ತಂಡ ಬೆಂಗಳೂರಿಗೆ ಆಗಮಿಸಿದೆ.
Read More » -
Kannada News
ಬೆಳಗಾವಿಗೆ ಶುಭ ಸುದ್ದಿ: ದೆಹಲಿಗೆ ನೇರ ವಿಮಾನ
ಈಚೆಗಷ್ಟೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಗಿರೀಶ್ ಹೊಸೂರ್ ಈ ಬಗ್ಗೆ ವಿಶೇಷ ಪ್ರಯತ್ನ ಮಾಡಿದ್ದರು. ಮುಖ್ಯಮಂತ್ರಿಗಳ ಮೂಲಕ ಪತ್ರವ್ಯವಹಾರವನ್ನೂ ನಡೆಸಿದ್ದಲ್ಲದೆ, 2 -3 ಮೀಟಿಂಗ್ ನಡೆಸಿದ್ದರು.
Read More » -
Latest
ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ನೇಮಕ
ರಾಜ್ಯದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
Read More » -
Latest
ಇದು ಹೊಸ ನಾಯಕನ ಆಯ್ಕೆ ಸಂದರ್ಭ; ಯಾರು ಸೂಕ್ತ ಎಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದ ನಿರಾಣಿ
ದಕ್ಷಿಣ ಭಾರತದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದು ಬಿ.ಎಸ್.ಯಡಿಯೂರಪ್ಪ. ಅವರ ರಾಜೀನಾಮೆಯಿಂದ ತುಂಬಾ ನೋವಾಗಿದೆ. ಆದರೆ ಈಗ ರಾಜ್ಯಕ್ಕೆ ನೂತನ ನಾಯಕನ ಆಯ್ಕೆ ಸಂದರ್ಭ ಬಂದಿದೆ. ಯಾರು ಸೂಕ್ತ…
Read More » -
Kannada News
ಖಾನಾಪುರ ತಾಲೂಕಿನಲ್ಲಿ ಸಿದ್ದರಾಮಯ್ಯ ಅಹವಾಲು ಆಲಿಕೆ
ಖಾನಾಪುರ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಜೊತೆಗೆ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.
Read More » -
Latest
ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಇಂದೇ ನೂತನ ಸಿಎಂ ಆಯ್ಕೆ ಅಂತಿಮ?
ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಗರಿಗೆದರಿದ್ದು, ಮುಂದಿನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
Read More »