Congress candidate
-
Latest
ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಹಾಮಾರಿ; ಏನಿದು ಡೆಲ್ಟಾ ಪ್ಲಸ್ ವೈರಸ್?
ಕೊರೊನಾ ಎರಡನೆ ಅಲೆ ನಡುವೆಯೇ ರಾಜ್ಯ ಇದೀಗ ಮತ್ತೊಂದು ವೈರಸ್ ಅಪ್ಪಳಿಸಿದ್ದು, ಡೆಲ್ಟಾ ಪ್ಲಸ್ ಎಂಬ ಮಹಾಮಾರಿ ಆರ್ಭಟ ಮೈಸೂರಿನಲ್ಲಿ ಆರಂಭವಾಗಿದೆ.
Read More » -
Latest
2 ವರ್ಷದ ಮಗು ಕೊರೊನಾಗೆ ಬಲಿ
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 2 ವರ್ಷದ ಗಂಡುಮಗು ಮಹಾಮಾರಿಗೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಸಧ್ಯಕ್ಕೆ ಕಾಲೇಜು ಮಾತ್ರ ಆರಂಭ, ಅದಕ್ಕೂ ಷರತ್ತು: ವಿವರಣೆ ನೀಡಿದ ಯಡಿಯೂರಪ್ಪ
ರಾಜ್ಯದಲ್ಲಿ ಸಧ್ಯಕ್ಕೆ ಕಾಲೇಜುಗಳನ್ನು ಮಾತ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, 18 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿದ ನಂತರ ಕಾಲೇಜುಗಳು ಆರಂಭವಾಗಲಿದೆ.
Read More » -
Latest
ಶಾಲೆಗಳ ಆರಂಭಕ್ಕೆ ತಜ್ಞರ ಸಲಹೆ; ಏನೇನು ಮುನ್ನೆಚ್ಚರಿಕೆ?
ತಜ್ಞರ ವರದಿ ಆಧರಿಸಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಡಾ.ಸುಧಾಕರ ಮತ್ತು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವ ಸುರೇಶ ಕುಮಾರ ಈ…
Read More » -
Latest
ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ ರೂ ದಂಡ
ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ (ನೈಸ್) ವಿರುದ್ಧ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನ್ಯಾಯಾಲಯ 2 ಕೋಟಿ ರೂ. ದಂಡ ವಿಧಿಸಿದೆ.
Read More » -
Kannada News
ಗೂಡ್ಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಚಾಲಕ ಸಾವು
ಸ್ವಿಫ್ಟ್ ಡಿಜೈರ್ ಕಾರು ಮತ್ತು ಬೊಲೆರೂ ಗೂಡ್ಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಬ್ಬೂರ ಪಟ್ಟಣದ ನಿಪ್ಪಾಣಿ-ಮುದೋಳ ರಾಜ್ಯ ಹೆದ್ದಾರಿಯಲ್ಲಿ…
Read More » -
Kannada News
ಲಸಿಕೆ ತೆಗೆದುಕೊಂಡರೂ ಮುಂಜಾಗ್ರತೆ ಮರೆಯಬೇಡಿ – ಚನ್ನರಾಜ ಹಟ್ಟಿಹೊಳಿ
ಹಿರೇಬಾಗೇವಾಡಿ ಗ್ರಾಮದಲ್ಲಿ ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಇನ್ನೋರ್ವ ಕಾಂಗ್ರೆಸ್ ಮುಖಂಡ ಸಿ ಸಿ ಪಾಟೀಲ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ 18…
Read More » -
Kannada News
2 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ: ಪ್ರಗತಿ ಪರಿಶೀಲಿಸಿದ ಮುಖಂಡರು
ಸುಮಾರು 25 ವರ್ಷಗಳ ಬೇಡಿಕೆಯಾಗಿದ್ದ ಹಿರೇಬಾಗೇವಾಡಿಯ ಗುಳ್ಳವನ ಕೆರೆಯ ಅಭಿವೃದ್ಧಿಯ ಕಾಮಗಾರಿಗಳು ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ಪ್ರಗತಿಯಲ್ಲಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಮುಖಂಡ ಚನ್ನರಾಜ…
Read More » -
Kannada News
ಕಾಲು ಜಾರಿ ಹೊಂಡಕ್ಕೆ ಬಿದ್ದ ಬಾಲಕರು; ಇಬ್ಬರ ದುರ್ಮರಣ
ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಗಣೆಬೈಲ್ ನಲ್ಲಿ ನಡೆದಿದೆ.
Read More » -
Latest
ಡೋಂಗ್ರಿ ಸೇತುವೆ ನಿರ್ಮಾಣಕ್ಕೆ 25 ಕೋಟಿ ರೂಪಾಯಿ ಅನುಮೋದನೆ
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ವಿಶೇಷ ಮುತುವರ್ಜಿಯಿಂದಾಗಿ ಹಾಗೂ ಕಾರವಾರ - ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ಅವರ ಬೇಡಿಕೆಯಂತೆ,…
Read More »