Congress candidate
-
Latest
ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಬೆಂಕಿ; ಮೂರೂ ಅಂತಸ್ಥಿಗೆ ಆವರಿಸಿರುವ ಕೆನ್ನಾಲಿಗೆ
ಜಿಲ್ಲಾ ಪಂಚಾಯಿತಿಯ ಕಟ್ಟಡದ ಹಿಂಬಾಗದಲ್ಲಿರುವ ಅಭಿಲೇಖಾಲಯ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.
Read More » -
Latest
ಸಿಂಗಲ್ ಪೇರೆಂಟಿಗ್ : ಸವಾಲು ಮತ್ತು ಸ್ವಾತಂತ್ರ್ಯ
ಸದ್ಯದ ಭಾರತದ ಪರಿಸ್ಥಿತಿಗೆ ಇಬ್ಬರೂ ಒಟ್ಟಾಗಿ ಇರುವುದು ಮೊದಲನೇ ಮತ್ತು ಅತ್ಯುತ್ತಮ ಆಯ್ಕೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಸಿಂಗಲ್ ಪೇರೆಂಟಿಂಗ್ ವ್ಯವಸ್ಥೆ ಅದಕ್ಕೆ ಪರ್ಯಾಯವಾಗಿರುವುದರಿಂದ ಅದನ್ನು…
Read More » -
Latest
ಪೈಲಟ್ ತರಬೇತಿ ನೀಡುತ್ತಿದ್ದ ಯುವಕ ಆತ್ಮಹತ್ಯೆ
ಪೈಲಟ್ ತರಬೇತಿ ನೀಡುತ್ತಿದ್ದ ಕರ್ನಾಟಕ ಮೂಲದ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
Read More » -
Latest
ವಸಂತ ಕುಷ್ಠಗಿ ನಿಧನ: ಹಲವರ ಸಂತಾಪ
ಕನ್ನಡದ ಹಿರಿಯ ಬರಹಗಾರ, ಕವಿ, ಪ್ರೊ. ವಸಂತ ಕುಷ್ಟಗಿ ಅವರ ನಿಧನಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ.
Read More » -
Latest
ಬಿಜೆಪಿ ಬಣ ರಾಜಕೀಯ; ಪ್ರತ್ಯೇಕ ಸಭೆ ಕರೆಯಲು ಸೂಚಿಸಿದ ಹೈಕಮಾಂಡ್
ಬಿಜೆಪಿ ನಾಯಕರ ಆಂತರಿಕ ಬೇಗುದಿಗೆ ಕಡಿವಾಣ ಹಾಕಲು ಹೈಕಮಾಂಡ್ ಯೋಜನೆ ರೂಪಿಸಿದ್ದು, ಅಸಮಾಧಾನಿತ ಸಚಿವರ ಹಾಗೂ ಶಾಸಕರ ಪ್ರತ್ಯೇಕ ಸಭೆ ಕರೆದು ಚರ್ಚಿಸುವಂತೆ ಸಂದೇಶ ರವಾನೆಯಾಗಿದೆ.
Read More » -
Kannada News
ಸುಲೋಚನಾ ದೇವಿ ನಿಧನ
ಬಿ.ವಿ.ಬೆಲ್ಲದ್ ಹೆಸರಲ್ಲಿ ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆ ಕಾನೂನು ವಿದ್ಯಾಲಯವನ್ನು ಹೊಂದಿದೆ.
Read More » -
Kannada News
ಬಾಲಚಂದ್ರ ಜಾರಕಿಹೊಳಿ ಶಾಸಕರ ನಿಧಿಯಿಂದ 2 ರಕ್ಷಾ ಕವಚ ವಾಹನ
ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ…
Read More » -
Kannada News
ಬೆಳಗಾವಿ ರಿಂಗ್ ರಸ್ತೆ: ಶೇ.50 ಹಣ ನೀಡಲು ಸಿದ್ಧ ಎಂದ ರಾಜ್ಯ ಸರಕಾರ
ಬೆಳಗಾವಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಅಗತ್ಯವಾದ 280 ಕೋಟಿ ರೂ.ಗಳಲ್ಲಿ ಶೇ.50 ಹಣ ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ…
Read More » -
Kannada News
ಸರಕಾರಕ್ಕೆ ಹಲವು ಸಲಹೆ ನೀಡಿದ ಸತೀಶ್ ಜಾರಕಿಹೊಳಿ
ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಹಣ ಜನರಿಗೆ ತಲುಪಿದಾಗ ನಮಗೆ ಸಮಾಧಾನವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
Read More » -
Kannada News
ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು? – ಸತೀಶ ಜಾರಕಿಹೊಳಿ
ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವುದಾದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು?ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
Read More »