Congress candidate
-
Latest
ಕೋರೊನಾವನ್ನು ಸೋಲಿಸಿದ 2 ತಿಂಗಳ ಹೃದ್ರೋಗದ ಶಿಶು!; ಕನ್ನಡಿಗ ವೈದ್ಯರ ಸಾಧನೆ
ಇಂಥಹ ಪರಿಸ್ಥಿತಿಯಲ್ಲಿ ಶಿಶುವಿನ ಕ್ಲಿಷ್ಟಕರವಾದ ಹೃದಯ ಶಸ್ತ್ರಕ್ರಿಯೆಯನ್ನು ಕನ್ನಡಿಗರಾದ ಡಾ. ಸುರೇಶ್ ರಾವ್ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ.
Read More » -
Kannada News
ಜನಕಲ್ಯಾಣ ಟ್ರಸ್ಟ್ ಹೆಸರಿನಲ್ಲಿ ಕೋವಿಡ್ ಸೆಂಟರ್
ರಾಷ್ಟ್ರೀಯ ಸ್ವಯಂ ಸೇವಕಸಂಘ ಹಿಂದಿನ ವರ್ಷದಂತೆ ಈ ವರ್ಷ ಕೂಡ ಜನಕಲ್ಯಾಣ ಟ್ರಸ್ಟ್ ಹೆಸರಿನಲ್ಲಿ ಕೋವಿಡ್ ಸೆಂಟರ್ ಪ್ರಾರಂಭಿಸಲು ನಿರ್ಧರಿಸಿದೆ. ಮಂಗಳವಾರ ಸಂಜೆ ಕೋವಿಡ್ ಸೆಂಟರ್ ಆರಂಭವಾಗಲಿದೆ.
Read More » -
Latest
ಕಾಂಗ್ರೆಸ್ ನಿಯೋಗದಿಂದ ಮುಖ್ಯಕಾರ್ಯದರ್ಶಿ ಭೇಟಿ
ಕಾಂಗ್ರೆಸ್ ನಿಯೋಗವು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಮನವಿ ಸಲ್ಲಿಸಿತು.
Read More » -
Kannada News
20 ರಿಂದ 35 ವಯೋಮಾನದವರಿಗೆ ಸೋಂಕು ಹೆಚ್ಚಳ
ಈ ಹೆಮ್ಮಾರಿ ಸೋಂಕು ದೇಶಾದ್ಯಂತ ವ್ಯಾಪಿಸಿದ್ದು. ಇದನ್ನು ನಿಯಂತ್ರಿಸಿ , ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ…
Read More » -
Kannada News
ನಿಷೇಧಾಜ್ಞೆ ವಿಸ್ತರಣೆ
ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Read More » -
Kannada News
ಬೆಳಗಾವಿ: 8 ದಿನದಲ್ಲಿ ತಂದೆ, ತಾಯಿ, ಮಗ ಕೊರೋನಾಕ್ಕೆ ಬಲಿ
ಬೆಳಗಾವಿಯ ಬಾಕ್ಸೈಟ್ ರಸ್ತೆಯ ವಿದ್ಯಾನಗರದ ನಿವಾಸಿಗಳಾದ ಪಾರ್ವತಿ ಕೃಷ್ಣಾ ತೇರಗಾಂವ( 76), ನಿವೃತ್ತ ಉಪ ನೊಂದನಾಧಿಕಾರಿ ಕೃಷ್ಣಾ ಭೀಮಪ್ಪ ತೇರಗಾಂವ (80) ಮತ್ತು ಪ್ರಶಾಂತ ಕೃಷ್ಣಾ ತೇರಗಾಂವ್…
Read More » -
Latest
ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಜೊತೆ ಸಿಎಂ ಮಹತ್ವದ ಸಭೆ
ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ 23 ರೋಗಿಗಳ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಆಕ್ಸಿಜನ್ ಉತ್ಪಾದಕರ ಜೊತೆ ಮಹತ್ವದ…
Read More » -
Latest
ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅಗತ್ಯ ಸೌಕರ್ಯ; ನೋಡಲ್ ಅಧಿಕಾರಿ ನೇಮಕ
ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಬಾ.ಆ.ಸೇ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತ ಕೆ.ಪಿ.ಮೋಹನ್ ರಾಜ್ ಅವರನ್ನು ರಾಜ್ಯ ನೋಡಲ್ ಅಧಿಕಾರಿಯನ್ನಾಗಿ ರಾಜ್ಯ…
Read More » -
Latest
ಸರ್ಕಾರದ ನಿರ್ಲಕ್ಷ್ಯ ಮುಂದುವರಿದರೆ ಬೀದಿಗಿಳಿಯಬೇಕಾಗುತ್ತದೆ: ಸಿದ್ದರಾಮಯ್ಯ ಎಚ್ಚರಿಕೆ
ಕೊರೊನಾ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಇದೇ ರೀತಿ ಮುಂದುವರಿದಲ್ಲಿ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಎಚ್ಚರಿಕೆ…
Read More » -
Kannada News
ಹೆಣದ ಮೇಲೆ ಹಣ ಮಾಡಿ ಯಾವ ಸಾಮ್ರಾಜ್ಯ ಕಟ್ಟಲು ಹೊರಟಿದ್ದೀರಾ ಸ್ವಾಮಿ? – ಲಕ್ಷ್ಮಿ ಹೆಬ್ಬಾಳಕರ್ ಪ್ರಶ್ನೆ
ಚಾಮರಾಜ ನಗರದಲ್ಲಿ 24 ಜನರನ್ನು ಬಲಿ ತೆಗೆದುಕೊಂಡಿರುವ ಆಕ್ಸಿಜನ್ ದುರಂತದ ಹೊಣೆ ಹೊತ್ತು ಆರೋಗ್ಯ ಸಚಿವ ಡಾ.ಡಿ.ಸುಧಾಕರ ರಾಜಿನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರರೂ, ಶಾಸಕರೂ ಆಗಿರುವ…
Read More »