Congress candidate
-
Kannada News
ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೊರೊನಾ ಸೋಂಕಿನಿಂದ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Read More » -
Kannada News
ಪ್ರಾಮಾಣಿಕ, ಸೌಮ್ಯ ಅಭ್ಯರ್ಥಿ ಮಂಗಲಾ ಅಂಗಡಿ ಬೆಂಬಲಿಸಿ – ಡಾ.ಸೋನಾಲಿ ಸರ್ನೋಬತ್
ಸುರೇಶ ಅಂಗಡಿ ಅವರಂತೆಯೇ ಅವರ ಪತ್ನಿ ಮಂಗಲಾ ಅಂಗಡಿ ಕೂಡ ಪ್ರಾಮಾಣಿಕ, ಸೌಮ್ಯ ಸ್ವಭಾವದವರಾಗಿದ್ದು, ಲೋಕಸಭಾ ಉಪಚುನಾವಣೆಯಲ್ಲಿ ಅವರನ್ನು ಬೆಂಬಲಿಸುವ ಮೂಲಕ ಸುರೇಶ ಅಂಗಡಿ ಹಾಕಿಕೊಂಡಿದ್ದ ಅಭಿವೃದ್ಧಿ…
Read More » -
Kannada News
ಭಾರತೀಯ ಜನತಾ ಪಕ್ಷದ 42 ನೇ ಸ್ಥಾಪನಾ ದಿನ
ಭಾರತೀಯ ಜನತಾ ಪಕ್ಷದ 42ನೇ ಸ್ಥಾಪನಾ ದಿನದಂದು ಕರ್ನಾಟಕ ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ ಜಾಧವ ಅವರ ಸಂಪರ್ಕ ಕಚೇರಿಯಲ್ಲಿ ಈ ದಿನವನ್ನು ಬಹಳ ಉತ್ಸಾಹದಿಂದ…
Read More » -
Kannada News
ಎಲ್ಲಾ ಪರೀಕ್ಷೆಗಳು ಮುಂದಕ್ಕೆ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಷ್ಕರದ ಹಿನ್ನೆಲೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಏಪ್ರಿಲ್ 7ರಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.
Read More » -
Kannada News
ಮೆಸ್ ನಲ್ಲಿ ಸಿಕ್ಕಿದ್ದ ಚಿನ್ನದ ಚೈನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಉಮೇಶ ಕತ್ತಿ ಪಿಎ
ಆಸ್ಪತ್ರೆಗೆ ಚಿಕಿತ್ಸೆಗೆಂದು ಬೆಳಗಾವಿಗೆ ಬಂದಿದ್ದ ರಾಣೆಬೆನ್ನೂರಿನ ವ್ಯಕ್ತಿ ಕಳೆದುಕೊಂಡಿದ್ದ ಬಂಗಾರದ ಚೈನನ್ನು ಸಚಿವ ಉಮೇಶ ಕತ್ತಿ ಅವರ ಆಪ್ತ ಸಹಾಯಕ ಶ್ರೀಶೈಲ ಮಗ್ದುಂ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
Read More » -
Kannada News
ಎಲ್ಲೆಡೆ ಬಿಜೆಪಿ ವಿರೋಧಿ ಅಲೆ – ಲಕ್ಷ್ಮಿ ಹೆಬ್ಬಾಳಕರ್
ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದು ಶಾಸಕಿ ಲಕ್ಷ್ಮಿ…
Read More » -
Kannada News
ಯಡಿಯೂರಪ್ಪ ರಾಷ್ಟ್ರಪತಿಯಾಗ್ತಾರೆ, ಮಂಗಲಾ ಅಂಗಡಿ 40 ಸಾವಿರ ಮತದಿಂದ ಗೆಲ್ತಾರೆ
ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಹುಬ್ಬಳ್ಳಿಯಿಂದ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಂಜೆ ನಗರದ ಹೊರಭಾಗದಲ್ಲಿರುವ ಮುತ್ನಾಳದ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಹೀರೆಮಠಕ್ಕೆ ಹಾಗೂ ಹಲಗಾ…
Read More » -
Kannada News
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ‘ನಿರುಪಮ’ ಸಿಂಹ ದತ್ತು ಸ್ವೀಕಾರ
ಭಾರತೀಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ( 75ನೆಯ ವರ್ಷಾಚರಣೆಯ) ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿ ಪ್ರಾಣಾರ್ಪಣೆ ಮಾಡಿದ ಹುತಾತ್ಮರ ಸ್ಮರಣೆಗಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ…
Read More » -
Karnataka News
ಕಾರವಾರ ಮೆಡಿಕಲ್ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೊರೋನಾ
ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಲಸಿಕೆ ಪಡೆದಿರಲಿಲ್ಲ, ಅಲ್ಲದೇ ಪಿಕ್ನಿಕ್ ಸ್ಪಾಟ್ಗೆ ಭೇಟಿ ನೀಡಿದ್ದರು. ಈ ವಿದ್ಯಾರ್ಥಿನಿಯರಿಗೆ ಸೋಂಕು ತಗುಲಿದೆ. ಬಳಿಕ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿ ಲಸಿಕೆಯ…
Read More » -
Latest
ರಾಷ್ಟ್ರ ರಕ್ಷಣೆಗಾಗಿ ಹುಟ್ಟಿರುವ ಪಕ್ಷವೇ ಬಿಜೆಪಿ
ರಾಷ್ಟ್ರೀಯ ವಿಚಾರಧಾರೆಗಳೊಂದಿಗೆ, ಪಕ್ಷಕ್ಕಿಂತ ರಾಷ್ಟ್ರ ಮೊದಲು ಎಂಬ ವಿಚಾರದೊಂದಿಗೆ, ರಾಷ್ಟ್ರ ರಕ್ಷಣೆಗಾಗಿ ದೇಶದ ಜನತೆಯ ಸೇವೆಗಾಗಿ ಹುಟ್ಟಿಕೊಂಡಿರುವ ರಾಜಕೀಯ ಪಕ್ಷ ಎಂದರೆ ಭಾರತೀಯ ಜನತಾ ಪಾರ್ಟಿ ಎಂದು…
Read More »