Congress candidate
-
*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ…
Read More » -
Kannada News
ಬಿಜೆಪಿ ಜಾತಿ, ಧರ್ಮದ ಹೆಸರಲ್ಲಿ ಮತ ಕೇಳುತ್ತಿದೆ – ಅಶೋಕ ಚೌವ್ಹಾಣ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದಲ್ಲಿ ಬಿಜೆಪಿ ಅಹಿಂಸೆ ಸೃಷ್ಟಿ ಮಾಡುತ್ತಿದೆ. ಡಬಲ್ ಎಂಜಿನ್ ಸರಕಾರದಿಂದ ಕರ್ನಾಟಕದಲ್ಲಿ ರಾಜ್ಯದ ಜನ ಬೇಸತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಪರವಾದ ಸುನಾಮಿ ಎದ್ದಿದೆ…
Read More » -
Kannada News
ಬೆನಕನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ವಿರಾಟ ಸಭೆ: ಅಭಿವೃದ್ಧಿ ವಂಚಿತ ಗ್ರಾಮೀಣ ಕ್ಷೇತ್ರಕ್ಕೆ ಲಕ್ಕೀ ಶಾಸಕಿ ಸಿಕ್ಕಿದ್ದು ಇಲ್ಲಿಯ ಮತದಾರರ ಪುಣ್ಯ – ಅಶೋಕ ಚವ್ಹಾಣ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿರೋಧ ಪಕ್ಷದಲ್ಲಿದ್ದರೂ ಸರ್ಕಾರದಿಂದ ಸಾಕಷ್ಟು ಅನುದಾನವನ್ನು ಮಂಜೂರು ಮಾಡಿಸಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಕಾರ್ಯವೈಖರಿ ಅಭಿನಂದನೀಯವಾಗಿದೆ. ಅವರು…
Read More » -
Kannada News
*ಸರ್ವರಿಗೂ ಶುದ್ಧ ಕುಡಿಯುವ ನೀರು ಬೀಳಗಿಯಲ್ಲಿ ಸಾಕಾರವಾಗಿದೆ: ಮುರುಗೇಶ ನಿರಾಣಿ*
ಸುಳ್ಳು ಗ್ಯಾರಂಟಿಗಳು, ಹಿಂದುಗಳ ಶಕ್ತಿ ದಮನಿಸುವುದು ಕಾಂಗ್ರೆಸ್ ಪ್ರಣಾಳಿಕೆ ಪ್ರಗತಿವಾಹಿನಿ ಸುದ್ದಿ; ಬೀಳಗಿ: ಪ್ರಧಾನಮಂತ್ರಿ ನರೇಂದ್ರ ಮೊದಿಯವರ ಮಹತ್ವಾಕಾಂಕ್ಷೆಯ ಜಲ ಜೀವನ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ…
Read More » -
Kannada News
ಮನ್ ಕಿ ಬಾತ್ ಸಂಖ್ಯೆ ಏರಿದಂತೆ ಪೆಟ್ರೋಲ್, ಸಿಲೆಂಡರ್ ಬೆಲೆಗಳೂ ಏರುತ್ತಿವೆ – ಬಂಟಿ ಪಾಟೀಲ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಸಂಖ್ಯೆ ಏರಿದಂತೆ ದೇಶದಲ್ಲಿ ಪೆಟ್ರೋಲ್, ಸಿಲೆಂಡರ್ ಮೊದಲಾದವುಗಳ ಬೆಲೆ ಕೂಡ ಏರುತ್ತಿದೆ…
Read More » -
Uncategorized
ಅಪಾರ ಜನಸ್ತೋಮದ ಮಧ್ಯೆ ವಿವಿಧೆಡೆ ಲಕ್ಷ್ಮೀ ಹೆಬ್ಬಾಳಕರ್ ಮತ ಯಾಚನೆ; ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನಿಮ್ಮ ಇಷ್ಟೊಂದು ಪ್ರೀತಿ ಪಡೆದಿದ್ದೇನೆ ಎಂದ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ 5 ವರ್ಷ ಯಾವುದೇ ತಾರತಮ್ಯವಿಲ್ಲದೇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿಮ್ಮ ಮನೆ ಮಗಳಂತೆ ಕೆಲಸ ಮಾಡಿದ್ದೇನೆ. ಮೇ 10ರಂದು ನಡೆಯಲಿರುವ ವಿಧಾನ…
Read More » -
*ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಜನಾದ್ರಿ ಅಭಿವೃದ್ಧಿ ಮಂಡಳಿ ಸ್ಥಾಪನೆ; ಹನುಮ ಜನ್ಮಸ್ಥಳ ಅಭಿವೃದ್ಧಿ ಮಾಡುತ್ತೇವೆ: ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಂಜನಾದ್ರಿ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಹನುಮ ಜನ್ಮಸ್ಥಳ ಅಭಿವೃದ್ಧಿ ಮಾಡುತ್ತೇವೆ. ನಾವು ಕೂಡ ಹನುಮ ಭಕ್ತರು.…
Read More » -
Latest
*ದೇಶದ ಪ್ರಧಾನಿ ಎಂಬುದನ್ನ ಮರೆತು ಕರ್ನಾಟಕದ ಮುಖ್ಯಮಂತ್ರಿ ಅಭ್ಯರ್ಥಿಯಂತೆ ಮಾತನಾಡಿದ ಮೋದಿ; ದೇಶದ ಸ್ಥಿತಿ ಅಂಕಿ-ಅಂಶಗಳ ಸಮೇತ ವಿವರಿಸಿದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿಯವರು ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೋದಿಯವರು ಈ ದೇಶದ…
Read More » -
Latest
*ಜನರನ್ನು ಸೇರಿಸಲು ಸ್ಟಾರ್ ಗಳ ಜೊತೆ ಬಂದ ಸಿದ್ದರಾಮಯ್ಯ; ಒಂದೇ ಒಂದು ಆಸ್ಪತ್ರೆ, ಕಾಲೇಜು, ರಸ್ತೆಯೂ ಇಲ್ಲ; ಋಣ ತೀರಿಸಲು ಬದ್ಧತೆ ಬೇಕು ಎಂದು ಕಿಡಿಕಾರಿದ ವಿ.ಸೋಮಣ್ಣ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಸ್ಟಾರ್ ನಟ ನಟಿಯರು ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸಿಡಿಮಿಡಿಕೊಂಡಿದ್ದಾರೆ.…
Read More »
