Congress candidate
-
Latest
ದೇವೇಗೌಡ, ಪತ್ನಿ – ಇಬ್ಬರಿಗೂ ಕೊರೊನಾ ಸೋಂಕು
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಸಿಡಿ ಕೇಸ್ ಮುಗಿಯುವವರೆಗೂ ಕಪ್ಪು ಕೋಟು ಧರಿಸಲ್ಲ ಎಂದ ಯುವತಿ ಪರ ವಕೀಲ ಜಗದೀಶ್
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಿರುದ್ಧ ಗಂಭೀರ ಆರೋಪ ಮಾಡಿರುವ ಯುವತಿ ಪರ ವಕೀಲ ಜಗದೀಶ್, ಎಸ್ ಐಟಿ ಆರೋಪಿ ಪರ ಕೆಲಸ ಮಾಡುತ್ತಿದೆ. ಕೋರ್ಟ್…
Read More » -
Latest
ಸಿಡಿ ಯುವತಿಯ ಮೆಡಿಕಲ್ ಟೆಸ್ಟ್ ಪೂರ್ಣ ; ಸ್ಥಳ ಪಂಚನಾಮೆ ಸಾಧ್ಯತೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮೆಡಿಕಲ್ ಟೆಸ್ಟ್ ಗೆ ಹಾಜರಾಗಿದ್ದಾಳೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.
Read More » -
Kannada News
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ.
Read More » -
Latest
ವಿಮಾನ ನಿಲ್ದಾಣದೊಳಗೇ ಪೆಟ್ರೋಲ್ ಸುರಿದುಕೊಂಡು ಚಾಲಕ ಆತ್ಮಹತ್ಯೆ
ಆರ್ಥಿಕ ಸಂಕಷ್ಟದಿಂದ ಬೇಸತ್ತ ಟ್ಯಾಕ್ಸಿ ಚಾಲಕನೊಬ್ಬ ವಿಮಾನ ನಿಲ್ದಾಣದಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ
Read More » -
Karnataka News
ಗೋಲ್ಡನ್ ಟೈಂ ಬಂತೆನ್ನುವಾಗಲೇ ರಮೇಶ್ ಜಾರಕಿಹೊಳಿಗೆ ಡಬಲ್ ಸಂಕಷ್ಟ
ಒಂದು ಸರಕಾರವನ್ನು ಬೀಳಿಸಿ, ಮತ್ತೊಂದು ಸರಕಾರವನ್ನು ಅಸ್ಥಿತ್ವಕ್ಕೆ ತಂದ ರಮೇಶ್, ಈ ಮಧ್ಯದ ಅವಧಿಯಲ್ಲಿ ಮಾಡಿದ ಕೆಲಸ, ಪಟ್ಟ ಪಾಡು ಅಷ್ಟಿಷ್ಟಲ್ಲ. ಕಾಂಗ್ರೆಸ್, ಜೆಡಿಎಸ್ ಪಕ್ಷದ ನಿಷ್ಠಾವಂತರು,…
Read More » -
Kannada News
ಸಿಎಂ ಸೇರಿ ಗಣ್ಯರ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More » -
Kannada News
ಉಪ ಚುನಾವಣೆ: ವೆಚ್ಚ ವೀಕ್ಷಕರಾಗಿ ಆರ್.ಗುಲ್ಜಾರ್ ಬೇಗಂ ಆಗಮನ
ಬೆಳಗಾವಿ ಲೋಕಸಭಾ ಉಪ ಚುನಾವಣಾ ವೆಚ್ಚ ವೀಕ್ಷಕ(ಎಕ್ಸಪೆಂಡೀಚರ್ ಅಬ್ಸರ್ವರ್)ರಾಗಿ ಹಿರಿಯ ಐ.ಆರ್.ಎಸ್ ಅಧಿಕಾರಿ ಆರ್.ಗುಲ್ಜಾರ್ ಬೇಗಂ ಅವರು ಜಿಲ್ಲೆಗೆ ಆಗಮಿಸಿದ್ದಾರೆ.
Read More » -
Latest
ಲೋಕಸಭಾ ಉಪ ಚುನಾವಣೆ: ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ್ ತ್ರಿಪಾಠಿ ಆಗಮನ
ಬೆಳಗಾವಿ ಲೋಕಸಭಾ ಉಪ ಚುನಾವಣಾ ಸಾಮಾನ್ಯ ವೀಕ್ಷಕ(ಜನರಲ್ ಅಬ್ಸರ್ವರ್)ರಾಗಿ ಹಿರಿಯ ಐ.ಎ.ಎಸ್ ಅಧಿಕಾರಿ ಡಾ.ಚಂದ್ರಭೂಷಣ್ ತ್ರಿಪಾಠಿ ಅವರು ಜಿಲ್ಲೆಗೆ ಆಗಮಿಸಿದ್ದಾರೆ.
Read More » -
Kannada News
ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ತನ್ನನ್ನು ಸಂಕಷ್ಟದಿಂದ ಪಾರು ಮಾಡುವಂತೆ ತಾವು ನಂಬಿರುವ ಕೊಲ್ಲಾಪುರ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಬೇಡಿಕೊಂಡರು.
Read More »