Congress candidate
-
Kannada News
ನನಗೆ ಚುನಾವಣೆ ಮುಖ್ಯ, ಮೊದಲು ಚುನಾವಣೆ ಎದುರಿಸೋಣ ಎಂದ ಡಿ.ಕೆ.ಶಿವಕುಮಾರ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಏನೂ ಕೇಳಬೇಡಿ, ಈ ವಿಚಾರವಾಗಿ ನಾನು ಸಧ್ಯಕ್ಕೆ ಮಾತನಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
Latest
ಸಿಡಿ ಕೇಸ್: ವಿಚಾರಣೆಗೆ ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Read More » -
Kannada News
ರಮೇಶ್ ಜಾರಕಿಹೊಳಿಗೆ ಶಾಕ್ ಮೇಲೆ ಶಾಕ್ ; ಹೈಕೋರ್ಟ್ ನ್ಯಾಯಾಧೀಶರಿಗೆ ಯುವತಿ ಪತ್ರ
ಈ ಮಧ್ಯೆ, ಇಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗುವಂತೆ ರಮೇಶ ಜಾರಕಿಹೊಳಿಗೆ ನೋಟೀಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿಗೆ ವಿನಂತಿಸಿದ್ದೇನೆ ಎಂದು ಸಹೋದರ…
Read More » -
Kannada News
ಜಾರಕಿಹೊಳಿ ಸೌಮ್ಯ, ಸಜ್ಜನ – ಡಿ.ಕೆ.ಶಿವಕುಮಾರ ಪ್ರಶಂಸೆ
ಸೋಮವಾರ ಸತೀಶ್ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಭಾನುವಾರವೇ ಬೆಳಗಾವಿಗೆ ಆಗಮಿಸಿರುವ ಶಿವಕುಮಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
Read More » -
Kannada News
ಕಲ್ಲು ತೂರಾಟ, ಚಪ್ಪಲಿ ಎಸೆತದಂತ ಘಟನೆ ನಡೆದಿಲ್ಲ ಎಂದ ಡಿಸಿಪಿ ವಿಕ್ರಂ ಅಮಟೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಸಮಜಾಯಿಷಿ ನೀಡಿದ್ದಾರೆ.
Read More » -
Kannada News
ಚಂಬಲ್ ಕಣಿವೆ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆ ವರ್ತನೆ; ಕಾಂಗ್ರೆಸ್ ಆಕ್ರೋಶ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ ಕಿಡಿಕಾರಿರುವ ಕಾಂಗ್ರೆಸ್, ಚಂಬಲ್ ಕಣಿವೆ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆ ವರ್ತನೆ ಮಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಲು…
Read More » -
Kannada News
ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನದ ಮೇಲೆ ಕಲ್ಲು, ಚಪ್ಪಲಿ ಎಸೆದ ರಮೇಶ್ ಜಾರಕಿಹೊಳಿ ಬೆಂಬಲಿಗರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ, ವಿರೋಧದ ನಡುವೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಭೇಟಿ ನೀಡಿದ್ದಾರೆ.
Read More » -
Kannada News
ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್ – ಡಿ.ಕೆ.ಶಿವಕುಮಾರ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು.
Read More » -
Kannada News
ಕೋವಿಡ್ ಮಾರ್ಗಸೂಚಿ ಅನುಷ್ಠಾನಕ್ಕೆ “ವಿಶೇಷ ಅಧಿಕಾರಿ”ಗಳ ನೇಮಕ
ಕೋವಿಡ್-19 ವೈರಾಣು ಹರಡುವಿಕೆಯ ಹಿನ್ನಲೆಯಲ್ಲಿ ವೈರಾಣುವಿನ ಸೋಂಕಿನ ಪ್ರಸರಣದ ತಡೆಗೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಸಾರ್ವಜನಿಕರು ಪಾಲಿಸುವಂತೆ ಕ್ರಮ ವಹಿಸಲು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ…
Read More » -
Latest
ಮಗಳ ವಯಸ್ಸಿನ ಹೆಣ್ಣುಮಗಳ ನೋವಿನ ಬಗ್ಗೆ ಸರ್ಕಾರಕ್ಕೆ, ಎಸ್ ಐಟಿಗೆ ಚಿಂತೆಯಿಲ್ಲ; ಡಿ.ಕೆ.ಸುರೇಶ್ ಕಿಡಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಎಸ್ ಐಟಿ ವಿರುದ್ಧ ಕಿಡಿಕಾರಿರುವ ಸಂಸದ ಡಿ.ಕೆ.ಸುರೇಶ್, ಯುವತಿಗೆ ರಕ್ಷಣೆ ನೀಡದೇ ಆರೋಪಿಯನ್ನೇ ರಕ್ಷಿಸುತ್ತಿರುವುದು ಖಂಡನೀಯ ಎಂದು…
Read More »