Congress candidate
-
Latest
ಪುದುಚೇರಿ ಸರ್ಕಾರ ಪತನ
ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದಿದ್ದ ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ.
Read More » -
Latest
ಕೊರೊನಾ ಎರಡನೇ ಅಲೆ ಭೀತಿ; ಚೆಕ್ ಪೋಸ್ಟ್ ಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆ
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
Read More » -
Latest
6-8ನೇ ತರಗತಿ ಶಾಲೆಗಳು ಆರಂಭ
ಇಂದಿನಿಂದ ರಾಜ್ಯಾದ್ಯಂತ 6-8ನೇ ತರಗತಿ ಶಾಲೆಗಳು ಆರಂಭವಾಗಿದ್ದು, ಕೇರಳ ಗಡಿ ಭಾಗ ಹಾಗೂ ಬೆಂಗಳೂರು ನಗರ ಹೊರತುಪಡಿಸಿ ಉಳಿದ ಕಡೆಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭವಾಗಿವೆ.
Read More » -
Latest
ಕೊರೊನಾ ಎರಡನೇ ಅಲೆ; 3 ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ
ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ 3 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ…
Read More » -
Karnataka News
ರಾಮಮಂದಿರ ನಿರ್ಮಾಣದ ಉಸ್ತುವಾರಿ ಹೊಣೆ ಹೊತ್ತ ಗೋಪಾಲಜಿ ಯಾರು ಗೊತ್ತೆ?
ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹೊಣೆಯನ್ನು ವಿಶ್ವಹಿಂದೂ ಪರಿಷತ್ ಸಂಘಟನಾ ಮಂತ್ರಿ ಗೋಪಾಲಜಿ ಅವರಿಗೆ ವಹಿಸಲಾಗಿದೆ. ಅವರು ಅಯೋಧ್ಯೆಯಲ್ಲೇ ಉಳಿದು ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಉಸ್ತುವಾರಿ…
Read More » -
Latest
ಶೀಘ್ರದಲ್ಲೇ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ: ಸಚಿವ ರಮೇಶ್ ಜಾರಕಿಹೊಳಿ
ಅಂತರ ರಾಜ್ಯ ಜಲ ವಿವಾದಗಳಾದ ಕೃಷ್ಣಾ, ಕಾವೇರಿ, ಮಹದಾಯಿ ನೀರಾವರಿ ಯೋಜನೆಗಳ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧಿಕರಣಗಳ ಮುಂದೆ ಇತ್ಯರ್ಥವಾಗಬೇಕಾಗಿರುವ ದಾವೆಗಳ ಬಗ್ಗೆ ಜಲಸಂಪನ್ಮೂಲ ಸಚಿವ…
Read More » -
Kannada News
ಮುಂದುವರೆದ ಉದ್ಧವ್ ಠಾಕ್ರೆ ಉದ್ಧಟತನ; ರಾಜ್ಯದ ಸಾರಿಗೆ ನಿಗಮಕ್ಕೂ ಧಮ್ಕಿ ಹಾಕಿದ ಮಹಾರಾಷ್ಟ್ರ ಸರ್ಕಾರ
ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ ತೆಗೆಯುತ್ತಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮ ಕೂಡ ಕರ್ನಾಟಕದ…
Read More » -
Kannada News
ಮೂಡಲಗಿಯಲ್ಲಿ ನೂತನ ಕಚೇರಿ ಆರಂಭಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರಿಕರಿಗೆ ಅನುಕೂಲವಾಗಲು ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ತಮ್ಮ ಶಾಸಕರ ಕಚೇರಿ ಆರಂಭಿಸಲಾಗಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆ…
Read More » -
Kannada News
ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯ; ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ
ಆರ್ಥಿಕವಾಗಿ ಹಾಗೂ ಶೈಕ್ಷಣೀಕವಾಗಿ ಹಿಂದುಳಿದ ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತ…
Read More » -
Latest
ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ
ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕುಮಾರೇಶ್ವರ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
Read More »