Congress candidate
-
Latest
ಉದಯೋನ್ಮುಖ ಲೇಖಕಿಯರ ಕೃತಿ ಹೊರತರಲು ಚಿಂತನೆ: ಹೇಮಾಸೊನೊಳ್ಳಿ
ಬೆಳಗಾವಿ ಲೇಖಕಿಯರ ಸಂಘದಿಂದ ಮುಂದಿನ ಸಾಲಿನಲ್ಲಿ ಉದಯೋನ್ಮುಖ ಬರಹಗಳನ್ನು ಕೃತಿರೂಪದಲ್ಲಿ ಹೊರತರಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೇಮಾ ಸೊನೊಳ್ಳಿ ಹೇಳಿದರು.
Read More » -
Kannada News
ಲಕ್ಷ್ಮಿತಾಯಿ ಕೋ ಆಪರೇಟಿವ್ ಸೊಸೈಟಿ ಭಾನುವಾರ ಉದ್ಘಾಟನೆ
ಹೂಲಿ ಸಾಂಬಯ್ಯನವರ ಮಠದ ಶ್ರೀ ಉಮೇಶ್ವರ ಶಿವಾಚಾರ್ಯರು ಬೆಳಗ್ಗೆ 10.45ಕ್ಕೆ ಸವದತ್ತಿ ಬಸ್ ಸ್ಟ್ಯಾಂಡ್ ಹತ್ತಿರ ನಾವದಗಿ ಕಾಂಪ್ಲೆಕ್ಸ್ ನಲ್ಲಿ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಲಿದ್ದಾರೆ
Read More » -
Kannada News
ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ
ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ…
Read More » -
Latest
ಶಿಕ್ಷೆಯ ತೀರ್ಪು ಓದುತ್ತಿರುವಾಗಲೇ ಕೋರ್ಟ್ ನಿಂದ ಪರಾರಿಯಾದ ಅಪರಾಧಿ
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು ಕೋರ್ಟ್ ನಲ್ಲಿ ತೀರ್ಪು ಓದುತ್ತಿರುವಾಗಲೇ ಅಪರಾಧಿ ಎಸ್ಕೇಪ್ ಆಗಿರುವ ಘಟನೆ ಮಧ್ಯಪ್ರದೇಶದ ರಾಜಗಢ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಸೋಮಶೇಖರ.ಕೆ ಅವರಿಗೆ ಡಾಕ್ಟರೇಟ್ -ನೆಲ್ಸನ್ ಮಂಡೇಲಾ ನೊಬೆಲ್ ಪ್ರಶಸ್ತಿ ಪ್ರದಾನ
ಗ್ಲೋಬಲ್ ಬಿಸಿನೆಸ್ ಮ್ಯಾನೇಜ್ ಮೆಂಟ್ ನಲ್ಲಿ ಕಳೆದ 22 ವರ್ಷಗಳಿಂದ ಸಾಮಾಜಿಕ ಸೇವೆ ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವ್ಯವಹಾರದಲ್ಲಿ ಮಾಡಿರುವ ಅವಿರತ ಸಾಧನೆಗೆ ಕೆ. ಸೋಮಶೇಖರ್…
Read More » -
Latest
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ; ಹೊಸ ಬಾಂಬ್ ಸಿಡಿಸಿದ ಸಚಿವ ಯೋಗೇಶ್ವರ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಹೇಳುವ ಮೂಲಕ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
Read More » -
Latest
ಕಚ್ಚಾ ಬಾಂಬ್ ಸ್ಫೋಟ; 6 ಬಿಜೆಪಿ ಕಾರ್ಯಕರ್ತರಿಗೆ ಗಾಯ
ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಬಿಜೆಪಿಯ 6 ಜನ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24ನೇ ಪರಗಣ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಕಿವಿಯನ್ನೇ ಕತ್ತರಿಸಿದ ಪತ್ನಿ: ಬಾಟಲ್ ನಲ್ಲಿ ತಂದ ಪತಿ
ತನ್ನ ಮೇಲೆ ಸದಾ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿಯವರ್ತನೆಗೆ ಬೇಸತ್ತ ಪತ್ನಿ ಗಂಡನ ಕಿವಿಯನ್ನೇ ಕತ್ತರಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಾಂಧಿನಗರದಲ್ಲಿ ನಡೆದಿದೆ.
Read More » -
Kannada News
ರಸ್ತೆ ತಡೆ ನೆಪದಲ್ಲಿ ವಾಹನ ಸವಾರರ ಮೇಲೆ ಹಲ್ಲೆ
ಸಿಡಿ ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದ ಬೆಂಬಲಿಗರ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಆಗ್ರಹಿಸಿ ಇಂದು ಬೆಳಗಾವಿ ಜಿಲ್ಲೆ…
Read More » -
Latest
ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ
ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸ್ಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
Read More »