Congress candidate
-
Kannada News
ಎಲ್ಲಿದೆ ಅಚ್ಛೇ ದಿನ್?: ಬೆಲೆ ಏರಿಕೆಗೆ ಚನ್ನರಾಜ ಹಟ್ಟಿಹೊಳಿ ಕಿಡಿ
ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೇಲೆ ದಿನದಿಂದ ದಿನಕ್ಕೆ ಗಗನಮುಖಿಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಎಲ್ಲಿದೆ ಬಿಜೆಪಿಯ…
Read More » -
Latest
ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರ; ವಿವಾದ ಸೃಷ್ಟಿಸಿದ ಕುಮಾರಸ್ವಾಮಿ ಹೇಳಿಕೆ
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರನ್ನು ಪ್ರತ್ಯೇಕವಾಗಿ ಗುರುತಿಸಿ, ಅವರ ಮನೆಗಳಿಗೆ ಮಾರ್ಕ್ ಮಾಡುವ ಮೂಲಕ ಆರ್ ಎಸ್ ಎಸ್ ಜರ್ಮನಿಯ ಅಡಾಲ್ಫ್ ಹಿಟ್ಲರನ ನಾಜಿ ಪಡೆಯಂತೆ…
Read More » -
Kannada News
ರಿಂಕು ಶರ್ಮಾ ಹತ್ಯೆ ಪ್ರಕರಣ; ವಿಶ್ವ ಹಿಂದು ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಖಂಡನೆ
ರಿಂಕು ಶರ್ಮಾ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮತ್ತು ಗೃಹ ಮಂತ್ರಿ ಅವರಿಗೆ ಮನವಿ ಅರ್ಪಿಸಿದರು.
Read More » -
Latest
ಸಿಎಂ ನಿವಾಸದ ಎದುರು ತಲೆ ಎತ್ತಲಿದೆ ಬೃಹತ್ ಮೇಕ್ ಇನ್ ಇಂಡಿಯಾ ಲಾಂಛನ
ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸ ಕಾವೇರಿ ಮುಂಭಾಗ ದೇಶದ ಅತಿ ದೊಡ್ಡ ಮೇಕ್ ಇನ್ ಇಂಡಿಯಾ ಲಾಂಚನ ನಿರ್ಮಾಣ ಮಾಡಲು ಬಿಬಿಎಂಪಿ ಸಿದ್ಧತೆ ನಡೆಸಿದೆ.
Read More » -
Latest
ಮದ್ಯ ಸರಬರಾಜು ವಾಹನ ಪಲ್ಟಿ; ರಸ್ತೆಯಲ್ಲಿ ಹರಿದ ಮದ್ಯದ ಹೊಳೆ
ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ವಾಹನವೊಂದು ರಸ್ತೆ ಮಧ್ಯೆಯೇ ಪಲ್ಟಿಯಾಗಿ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯಲ್ಲಿ ನಡೆದಿದೆ.
Read More » -
Latest
ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್
ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಫೆ.22ರಿಂದ 1-5 ನೇ ತರಗತಿಗಳವರೆಗೆ ವಿದ್ಯಾಗಮ ನಡೆಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದೆ.
Read More » -
Latest
ಸರಣಿ ಅಪಘಾತ; ಐವರ ದುರ್ಮರಣ
ಭೀಕರ ಸರಣಿ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೋಪೋಲಿ ಬಳಿ ಸಂಭವಿಸಿದೆ.
Read More » -
Latest
ಮಾಜಿ ರಾಜ್ಯಪಾಲ ರಾಮಾ ಜೋಯಿಸ್ ವಿಧಿವಶ
ಮಾಜಿ ರಾಜ್ಯಪಾಲರು ಮತ್ತು ಹಿರಿಯ ನಿವೃತ್ತ ನ್ಯಾಯಮೂರ್ತಿಗಳೂ ಆಗಿದ್ದ ರಾಮಾ ಜೋಯಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More » -
Kannada News
ಲಿಂಗಾಯತ ಮಹಿಳಾ ಸಮಾಜದ ಬೆಳ್ಳಿ ಹಬ್ಬ ಸಂಭ್ರಮ
ಲಾಕ್ಡೌನ್ ಸಮಯದಲ್ಲಿ ಆತ್ಮಚರಿತ್ರೆಯನ್ನು ಬರೆದಿದ್ದೇನೆ. ಅದು ನನ್ನ ೨೮ ನೇ ಪುಸ್ತಕವಾಗಿದೆ. ಈಗ ಮುದ್ರಣ ಹಂತದಲ್ಲಿದೆ.
Read More » -
Kannada News
ಗಿರಿಜನ ಉತ್ಸವ 2021: ಜಾನಪದ ಸಾಂಸ್ಕೃತಿಕ ಕಲಾ ಸಂಭ್ರಮ
ನಗರಗಳಿಗಿಂತ ಹೆಚ್ಚಾಗಿ ಹಳ್ಳಿಗಳಲ್ಲಿ ನಾವು ಕಲೆ ಸಂಸ್ಕೃತಿಕ ನಾಟಕ, ಜಾನಪದ ಮಜರಂಜನೆ ನೋಡುತ್ತೇವೆ. ಹಿಂದಿನಿಂದ ಬೆಳೆದುಕೊಂಡು ಬಂದ ಜಾನಪದ ಸಾಂಸ್ಕೃತಿಕ ಕಲೆಗಳನ್ನು ಉಳಿಸಿಕೊಂಡು ಬರುವುದು ಅತ್ಯಗತ್ಯವಾಗಿದೆ ಎಂದು…
Read More »