Congress candidate
-
Kannada News
ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾವಿನಕಟ್ಟಿ ಗ್ರಾಮದ ಶ್ರೀ ರೇಣುಕಾಚಾರ್ಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ನಿಧಿಯ (MLA Fund) ವತಿಯಿಂದ 3.5…
Read More » -
Latest
ಮೂರುಸಾವಿರ ಮಠ ವಿವಾದ; ದಾನ ಕೊಟ್ಟ ಜಾಗ ಮರಳಿಸುವ ಪ್ರಶ್ನೆಯೇ ಇಲ್ಲ ಎಂದ ಪ್ರಭಾಕರ ಕೋರೆ
ಮೂರುಸಾವಿರ ಮಠದ ಉತ್ತರಾಧಿಕಾರಿ ಆಗುವ ವಿಷಯದಲ್ಲಿ ಗೊಂದಲವಾಗುತ್ತಲೇ ಬಂದಿದ್ದು, ಈಗ ಕೆಎಲ್ಇ ಸಂಸ್ಥೆಯ ಹೆಸರನ್ನ ಮುಂದೆಲೆಯಾಗಿ ತೆಗೆದುಕೊಂಡು ಹೆಸರು ಕೆಡಿಸಲಾಗುತ್ತಿದೆ ಎಂದು ಕೆಎಲ್ಇ ಸಂಸ್ಥೆಯ ಚೇರಮನ್ ಪ್ರಭಾಕರ…
Read More » -
Election News
ಜನಸಾಮಾನ್ಯರಿಗೆ ಅನುಕೂಲವಾಗುವ ಹೊಸ ಮರಳು ನೀತಿ: ಸಚಿವ ಮುರುಗೇಶ್ ನಿರಾಣಿ ಘೋಷಣೆ
ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ' ಮರಳು ನೀತಿ'ಯನ್ನು ಜಾರಿ ಮಾಡಲಾಗುವುದೆಂದು ಗಣಿ ಮತ್ತು…
Read More » -
Latest
ತುಂಗಭದ್ರಾ ಸೇತುವೆಯಿಂದ ಕೆಳಗೆ ಬಿದ್ದ ಕಾರು; ಚಾಲಕನ ದುರ್ಮರಣ
ತುಂಗಭದ್ರಾ ಸೇತುವೆ ಮೇಲಿಂದ ಕಾರು ಕೆಳಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.
Read More » -
Latest
ರೈತರ ಹಿತಕ್ಕಾಗಿ ಮೂರು ಕೃಷಿ ಕಾಯ್ದೆಗಳ ಜಾರಿ; ಅನ್ನದಾತನ ಹಕ್ಕು ಕಸಿದುಕೊಂಡಿಲ್ಲ ಎಂದ ಪ್ರಧಾನಿ ಮೋದಿ
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಭಾಷಣ ದೇಶದ 130 ಕೋಟಿ ಜನರ ಸಂಕಲ್ಪ.ಇಂಥ ಸಂಕಷ್ಟದ ಸಂದರ್ಭದಲ್ಲಿ ರಾಷ್ಟ್ರಪತಿ ಭಾಷಣ ದೈರ್ಯ…
Read More » -
Latest
ನನ್ನ ಕೈಲಿ ಅಧಿಕಾರ ಇದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ
ಅನ್ನದಾತನ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ ನೀಡಿದ್ದು, ರೈತರ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.
Read More » -
Latest
ಆರ್ಥಿಕ ಸಂಕಷ್ಟ; ಕಿಡ್ನಿ ಮಾರಲು ಮುಂದಾದ ಸಾರಿಗೆ ನೌಕರ
ಸಂಬಳವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಾರಿಗೆ ನೌಕರನೊಬ್ಬ ತನ್ನ ಕಿಡ್ನಿ ಮಾರಾಟಕ್ಕೆ ಮುಂದಾಗಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.
Read More » -
Kannada News
ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿ ತೆಗೆದುಹಾಕುವುದೇ ನನ್ನ ಸಂಕಲ್ಪ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಯಾರು ಏನೇ ಹೇಳಿದರೂ ನಾನು ಕ್ಷೇತ್ರದ ಜನರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. ನನ್ನ ಗುರಿ ಒಂದೇ, ಅದು ಕ್ಷೇತ್ರದ ಅಭಿವೃದ್ಧಿ. ಜನರ ನೆಮ್ಮದಿಯಲ್ಲೇ ನಾನೂ ನೆಮ್ಮದಿ ಕಾಣುತ್ತೇನೆ. ನಿಮ್ಮ…
Read More » -
Latest
ಗ್ರಾಮ ಪಂಚಾಯ್ತಿ ಪಟ್ಟಕ್ಕಾಗಿ ಖಾಲಿ ಚೆಕ್ ಗೆ ಸಹಿ; ಶಾಸಕನ ವಿರುದ್ಧ ಗಂಭೀರ ಆರೋಪ
ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಪಡೆಯಲು ಜೆಡಿಎಸ್ ಖಾಲಿ ಚೆಕ್ ಗೆ ಸಹಿ ಮಾಡಿಸಿಕೊಳ್ಳುವ ಹೊಸ ಅಸ್ತ್ರ ಪ್ರಯೋಗ ನಡೆಸಿದ್ದು, ಶಾಸಕ ಡಿ.ಸಿ.ತಮ್ಮಣ್ಣ ವಿರುದ್ಧ ಗಂಭೀರ…
Read More » -
Latest
ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲು ಗುಲಾಮ್ ನಬಿ ಆಜಾದ್ ಕಾರಣ
ನಾಲ್ಕು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
Read More »