Congress candidate
-
Kannada News
ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿ ಸೂಚನೆ
ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ತಪ್ಪು ಮಾಹಿತಿ ನೀಡಿ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದನ್ನು ಸ್ವಯಂ ಪ್ರೇರಣೆಯಿಂದ…
Read More » -
Latest
ಜೆಡಿಎಸ್ ಗೆ ಶಾಕ್; ಕಾಂಗ್ರೆಸ್ ನತ್ತ ಮುಖ ಮಾಡಿದ ಮಧು ಬಂಗಾರಪ್ಪ
ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಪಕ್ಷ ತೊರೆಯಲು ಮುಂದಾಗಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
Read More » -
Latest
ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೆದೆ.
Read More » -
Latest
ಸಮಯ ಎಲ್ಲವನ್ನೂ ಗುಣಪಡಿಸುತ್ತೆ; ಕಣ್ಣೀರಲ್ಲೇ ಅಭಿಮಾನಿಗಳ ಜೊತೆ ಮಾತನಾಡಿದ ರಾಗಿಣಿ
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ ನಟಿ ರಾಗಿಣಿ ದ್ವಿವೇದಿ, ಇತ್ತೀಚೆಗೆ ಬಿಡುಗಡೆಯಾಗಿದ್ದು, ಜೈಲಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಅಭಿಮಾನಿಗಳೊಂದಿಗೆ…
Read More » -
Latest
ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸಚಿವ ರಮೇಶ್ ಜಾರಕಿಹೊಳಿ
ಸಿದ್ದರಾಮಯ್ಯ ಅಹಿಂದ ಸಮಾವೇಶ ನಡೆಸುವ ವಿಚಾರ ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಈಗ ಜಾತಿ, ಅಹಿಂದ, ಹಿಂದ…
Read More » -
Latest
ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ: ಅಧಿಕಾರಿಗಳ ವಿರುದ್ಧ ಸಿಎಂ ಗರಂ
ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕರುಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದು,…
Read More » -
ಸಮನ್ವಯ ಶಿಕ್ಷಣದ ಬುನಾದಿ ಕಾರ್ಯಾಗಾರ
ಹಾವೇರಿಯ ಸಮನ್ವಯ ಶಿಕ್ಷಣ ತರಬೇತಿ ಕೇಂದ್ರ ಗುರುಭವನದಲ್ಲಿ ಶಿಕ್ಷಕ-ಶಿಕ್ಷಕಿಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು.
Read More » -
Latest
64 ಲಕ್ಷ ಕದ್ದು ಪತ್ನಿ ಬಿಟ್ಟು, ಪ್ರೇಯಸಿಯೊಂದಿಗೆ ಎಸ್ಕೇಪ್; ಖತರ್ನಾಕ್ ಚಾಲಕ ಅರೆಸ್ಟ್
ಫೆ.3ರಂದು ಎಟಿಎಂಗೆ ತುಂಬಬೇಕಿದ್ದ 64 ಲಕ್ಷ ರೂ ಹಣದೊಂದಿದೆ ಪರಾರಿಯಾಗಿದ್ದ ಚಾಲಕನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು, ಹೆಂಡತಿ-ಮಕ್ಕಳಿದ್ದರೂ ಅತ್ತೆಯ ಮಗಳೊಂದಿಗಿನ ಡ್ರೈವರ್ ಪ್ರೇಮ್ ಕಹಾನಿ ಇದೀಗ ಬಹಿರಂಗವಾಗಿದೆ.
Read More » -
Latest
ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ವಿವಸ್ತ್ರಗೊಳಿಸಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋದ ಪಾಪಿಗಳು
ದಿಶಾ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಹೈದರಾಬಾದ್ ನಲ್ಲಿ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅಟ್ಟಹಾಸ ಮೆರೆದಿರುವ ಕಾಮುಕರು,…
Read More » -
Kannada News
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ
ಆರೋಗ್ಯವಂತ ಹವ್ಯಾಸಗಳು ಮಕ್ಕಳನ್ನು ಸಧೃಢರನ್ನಾಗಿಸುತ್ತದೆ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ. ಎಸ್ ಸಿ ಧಾರವಾಡ ಹೇಳಿದರು.
Read More »