Congress candidate
-
Kannada News
ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ
ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ್ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
Read More » -
Latest
ತುರ್ತು ಸಭೆ ಕರೆದ ಗೃಹ ಸಚಿವ ಅಮಿತ್ ಶಾ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ…
Read More » -
Kannada News
ರಾಮಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ಸಮರ್ಪಿಸಿದ ಲಕ್ಷ್ಮಿ ಹೆಬ್ಬಾಳಕರ್
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 2 ಲಕ್ಷ ರೂ. ನಿಧಿ ಸಮರ್ಪಿಸಿದ್ದಾರೆ. ಮಂಗಳವಾರ ನಿಧಿ ಸಂಗ್ರಹಕ್ಕೆ ಬಂದ ವಿಶ್ವಹಿಂದೂ…
Read More » -
Latest
ರೈತರ ಹೆಸರಲ್ಲಿ ಭಯೋತ್ಪಾದಕರ ಕೃತ್ಯ; ಪ್ರತಿಭಟನೆಗೆ ಪಾಕ್ ಕುಮ್ಮಕ್ಕು ಎಂದ ಕೃಷಿ ಸಚಿವ
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪಾದಕರು. ನಿಜವಾದ ರೈತರು ಯಾರೂ ಪ್ರತಿಭಟನೆ ನಡೆಸುತ್ತಿಲ್ಲ. ಇವರಿಗೆ ಪಾಕಿಸ್ತಾನದ ಬೆಂಬಲವಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
Read More » -
ಕೆಂಪುಕೋಟೆ ಮೇಲೆ ಹಾರಿದ್ದು ಯಾವ ಧ್ವಜ?
ನವದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಾಡಬೇಕಾದ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸಲಾಗಿದೆ.
Read More » -
Latest
ಕೆಂಪುಕೋಟೆಗೆ ನುಗ್ಗಿ ಧ್ವಜಾರೋಹಣ ಮಾಡಿದ ಪ್ರತಿಭಟನೆಕಾರರು (Updated)
ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಕೆಂಪುಕೋಟೆ ಮೇಲೆ ರಾಷ್ಟ್ರ ಧ್ವಜ ಹೊರತಾದ ಧ್ವಜ ಹಾರಿಸಲಾಗಿದ್ದು, ಇಡೀ ರಾಷ್ಟ್ರವೇ ತಲೆತಗ್ಗಿಸುವಂತೆ ಮಾಡಿದ್ದಾರೆ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಗೂಂಡಾಗಳು.
Read More » -
Latest
ರೈತರ ಹೆಸರಲ್ಲಿ ಗೂಂಡಾಗಿರಿ; ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದಿದೆ.
Read More » -
Latest
ಪರೇಡ್ ಗೆ ಮುಂದಾದ ಪ್ರತಿಭಟನೆಕಾರರ ಮೇಲೆ ಲಾಠಿಚಾರ್ಜ್; ಹಿಗ್ಗಾಮುಗ್ಗ ಥಳಿಸಿದ ಪೊಲೀಸರು
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಭುಗಿಲೆದ್ದಿದ್ದು, ದೆಹಲಿಯ ಗಡಿಯಲ್ಲಿ ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಲಾಗುತ್ತಿದೆ.
Read More » -
Latest
ಹೊಸ ವಿವಾದಕ್ಕೆ ಕಾರಣವಾಯ್ತು ಸಿಎಂ ಯಡಿಯೂರಪ್ಪ ಹೇಳಿಕೆ
ರೈತರ ಪ್ರತಿಭಟನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು, ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Read More » -
Kannada News
ರೈತರಲ್ಲಿ ನವೋತ್ಸಾಹ ತುಂಬಿದ ಹರ್ಷ ಶುಗರ್ಸ್ ಎಂಡಿ ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ
ಹರ್ಷ ಶುಗರ್ಸ್ ಆರಂಭವಾದ ನಂತರ ಈ ಭಾಗದ ರೈತರ ಜೀವನವೇ ಬದಲಾಗಿದೆ. ರೈತರಲ್ಲಿ ನವೋತ್ಸಾಹ ಮೂಡಿದೆ. ಮೊದಲು ಕಬ್ಬು ಬೆಳೆಯದ ರೈತರೂ ಈಗ ಕಬ್ಬು ಬೆಳೆದು ಸಕಾಲಕ್ಕೆ…
Read More »