Congress candidate
-
Latest
ಅಪಘಾತ; ಪತಿ- ಪತ್ನಿ ಸೇರಿ ಸವದತ್ತಿಯ ಮೂವರ ದುರ್ಮರಣ
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಸವದತ್ತಿ ಬಳಿ ನಡೆದಿದೆ.
Read More » -
Latest
ಪಿ.ರವಿಕುಮಾರ ರಾಜ್ಯಸರಕಾರದ ಮುಖ್ಯ ಕಾರ್ಯದರ್ಶಿ
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ಪಿ.ರವಿಕುಮಾರ ಅವರನ್ನು ನೇಮಕ ಮಾಡಲಾಗಿದೆ.
Read More » -
Latest
ಹೊಸ ವರ್ಷಾಚರಣೆಗೆ ಬ್ರೇಕ್; ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ
ರೂಪಾಂತರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು, ಸಾರ್ವಜನಿಕವಾಗಿ ಜನರು ಒಂದೆಡೆ ಸೇರುವುದನ್ನೂ ನಿಷೇಧಿಸಲಾಗಿದೆ.
Read More » -
Latest
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಂಗಳಮುಖಿ
ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಂಗಳಮುಖಿಯೊಬ್ಬರು ಗೆಲುವು ಸಾಧಿಸಿದ್ದಾರೆ.
Read More » -
Latest
ಎಂಪಿಎಲ್ ಕಾರ್ಯಕಾರಿ ಅಧ್ಯಕ್ಷರಾಗಿ ಮಿಲಿಂದ್ ನಾರ್ವೇಕರ್ ಆಯ್ಕೆ
ಮುಂಬೈ ಪ್ರೀಮಿಯರ್ ಲೀಗ್ (ಎಂಪಿಎಲ್) ನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಕಾರ್ಯದರ್ಶಿ ಮತ್ತು ಶಿವಸೇನೆ ಪಕ್ಷದ ಕಾರ್ಯದರ್ಶಿ ಮಿಲಿಂದ್ ನಾರ್ವೇಕರ್ ಹಾಗೂ ಸುರೇಶ್ ಸಮತ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
Read More » -
Latest
ಮಹಾರಾಷ್ಟ್ರದಲ್ಲಿ ಒಂದು ತಿಂಗಳು ಲಾಕ್ ಡೌನ್?
ಜನೆವರಿ 31ರ ವರೆಗೂ ಕೊರೋನಾ ನಿಯಮಾವಳಿಗಳು ಮುಂದುವರಿಯಲಿವೆ ಎಂದು ಮಹಾರಾಷ್ಟ್ರ ಸರಕಾರ ತಿಳಿಸಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
Read More » -
Latest
ಹೃದಯಾಘಾತ; ಮತ ಎಣಿಕೆ ಕೇಂದ್ರದಲ್ಲೇ ಚುನಾವಣಾಧಿಕಾರಿ ಸಾವು
ಚುನಾವಣಾಧಿಕಾರಿಯೊಬ್ಬರು ಮತ ಎಣಿಕೆ ಕೇಂದ್ರದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
Read More » -
Latest
ಗ್ರಾಮ ಪಂಚಾಯತಿ ಮತ ಎಣಿಕೆ; ಬೆಳಗಾವಿಯಲ್ಲಿ ಜನಸಾಗರ
ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿ.ಕೆ ಮಾಡೆಲ್ ಶಾಲೆಯ ಸುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.…
Read More » -
Latest
ಮತ ಎಣಿಕೆಗೆ ಬರುತ್ತಿದ್ದ ಕಾರು ಪಲ್ಟಿ; ಇಬ್ಬರ ದುರ್ಮರಣ
ಗ್ರಾಮ ಮಂಚಾಯಿತಿ ಚುನಾವಣೆ ಮತ ಎಣಿಕೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ತುಂಗಾ ಮೇಲ್ಡಂಡೆ ಕಾಲುವೆಗೆ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
Read More » -
Latest
ಶಿವಮೊಗ್ಗಕ್ಕೂ ವಕ್ಕರಿಸಿದ ಬ್ರಿಟನ್ ಕೊರೊನಾ; ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರ ಸೋಂಕು ಪತ್ತೆ
ರಾಜ್ಯದಲ್ಲಿ ರೂಪಾಂತರ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಶಿವಮೊಗ್ಗಕ್ಕೂ ಬ್ರಿಟನ್ ವೈರಸ್ ಕಾಲಿಟ್ಟಿದೆ.
Read More »