Congress candidate
-
Latest
ಚಾಕುವಿನಿಂದ ಇರಿದು, ಬೆಂಕಿ ಹಚ್ಚಿ ಬಾಲಕನನ್ನು ಕೊಂದ ಪಾಪಿಗಳು
ಬಾಲಕನೊಬ್ಬನನ್ನು ಮನಬಂದಂತೆ ಚಾಕುವಿನಿಂದ ಇರಿದು, ಬಳಿಕ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಭೀಕರ ಘಟನೆ ಬೀದರ್ ಜಿಲ್ಲೆಯ ಔರಾದ್ ನ ಕೊಟಗ್ಯಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
Read More » -
Kannada News
ಚೆನ್ನಮ್ಮ ವೃತ್ತದಲ್ಲಿ ಕನ್ನಡ ಧ್ವಜ ಕಂಬ ಹಾನಿಗೆ ಕಬ್ಬಿನ ವಾಹನ ಕಾರಣ
ಬೆಳಗಾವಿ ಚೆನ್ನಮ್ಮವೃತ್ತದಲ್ಲಿ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ಇದ್ದಕ್ಕಿದ್ದಂತೆ ಕಿರಿದಾದ ಘಟನೆ ಹಲವು ಅನುಮಾನಕ್ಕೆ ಕಾರಣವಾಗಿತ್ತು.
Read More » -
Kannada News
ಕನ್ನಡಿಗರಿಗೆ ಎಂಇಎಸ್ ಪುಂಡರ ಟೊಳ್ಳು ಬೆದರಿಕೆ; ಇದಕ್ಕೆಲ್ಲ ಕನ್ನಡಿಗರು ಜಗ್ಗಲ್ಲ, ಬಗ್ಗಲ್ಲ
ಬೆಳಗಾವಿ ಮಹಾನಗರ ಪಾಲಿಕೆ ಈ ಹಿಂದೆ ಹಳೆಯ ಕಟ್ಟದಲ್ಲಿದ್ದಾಗ ಅದರ ಮೇಲೆ ಎಂಇಎಸ್ ತಮ್ಮದೆಂದು ಹೇಳಿಕೊಳ್ಳುವ ಭಗವಾಧ್ವಜ ಇತ್ತು. ನಂತರ ಪಾಲಿಕೆ ಹೊಸ ಕಟ್ಟಡಕ್ಕೆ ಬಂದ ನಂತರ…
Read More » -
Latest
ಪಾರ್ಟಿಗೆ ಹಣ ನೀಡಿಲ್ಲ ಎಂದು ಕೋಪ; ಅಜ್ಜಿಯನ್ನೇ ಕೊಂದ ಮೊಮ್ಮಗ
ಹೊಸ ವರ್ಷದ ಪಾರ್ಟಿಗಾಗಿ ಹಣ ನೀಡಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಅಜ್ಜಿಯನ್ನೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ದೆಹಲಿಯ ಶಾಹ್ದಾರಾದಲ್ಲಿ ನಡೆದಿದೆ.
Read More » -
Latest
ಶಾಸಕರ ಪುತ್ರರಾದರೂ ಗ್ರಾಪಂ ನಿಂದಲೇ ರಾಜಕೀಯಕ್ಕೆ ಬಂದಿದ್ದ ಧರ್ಮೇಗೌಡ
ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾದ ಎಸ್.ಎಲ್.ಧರ್ಮೇಗೌಡ, ಚಿಕ್ಕಮಗಳೂರು ತಾಲೂಕು ಬಿಳೇಕಲ್ಲಹಳ್ಳಿ ಮಂಡಲ ಪಂಚಾಯಿತಿ ಸದಸ್ಯರಾಗಿ, ಮಂಡಲ ಪಂಚಾಯಿತಿ ಪ್ರಧಾನರಾಗುವ ಮೂಲಕ ರಾಜಕೀಯ ರಂಗ ಪ್ರವೇಶ ಮಾಡಿದ್ದರು.
Read More » -
Latest
ರಾಜಕೀಯ ನಿರ್ಧಾರದಿಂದ ಹಿಂದೆ ಸರಿದ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಮ್ಮ ರಾಜಕೀಯ ಪ್ರವೇಶದ ನಿರ್ಧಾರದಿಂದ ಹಿಂದೆ ಸರಿದಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
Read More » -
Latest
ಔಷಧವೆಂದು ಕ್ರಿಮಿನಾಶಕ ಸೇವಿಸಿದ ಗ್ರಾಮ ಪಂಚಾಯಿತಿ ಅಭ್ಯರ್ಥಿ
ಔಷಧವೆಂದು ಭಾವಿಸಿ ಕ್ರಿಮಿನಾಷಕ ಸೇವಿಸಿ ಗ್ರಾಮ ಪಂಚಾಯಿತಿ ಅಭ್ಯರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
Read More » -
Latest
ಟಾಲಿವುಡ್ ನಟ ರಾಮ್ ಚರಣ್ ತೇಜಾಗೆ ಕೊರೊನಾ ಸೋಂಕು
ಟಾಲಿವುಡ್ ನಟ ರಾಮ್ ಚರಣ್ ತೇಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತ: ರಾಮ್ ಚರಣ್ ಮಾಹಿತಿ ನೀಡಿದ್ದಾರೆ.
Read More » -
Latest
ಉಪಸಭಾಪತಿ ಆತ್ಮಹತ್ಯೆ; ಇದು ರಾಜಕಾರಣದ ಕೊಲೆ
ಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ದು:ಖ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಆತ್ಮಹತ್ಯೆಯಲ್ಲ, ರಾಜಕಾರಣದ ಕೊಲೆ ಎಂದಿದ್ದಾರೆ.
Read More » -
Latest
ರಾಜ್ಯಕ್ಕೂ ಆಗಮಿಸಿದ ರೂಪಾಂತರಿ ಕೊರೊನಾ; ಮೂವರಲ್ಲಿ ಹೊಸ ಪ್ರಭೇದ ಪತ್ತೆ
ಭಾರತಕ್ಕೆ ರೂಪಾಂತರ ಕೊರೊನಾ ವೈರಸ್ ಕಾಲಿಟ್ಟಿದ್ದು, ಬ್ರಿಟನ್ ನಿಂದ ರಾಜ್ಯಕ್ಕೆ ಆಗಮಿಸಿರುವ ಹಲವರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More »