Congress candidate
-
Latest
ಡಿವೈಎಸ್ಪಿ ಲಕ್ಷ್ಮಿ ಆತ್ಮಹತ್ಯೆ
ಸ್ನೇಹಿತನ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಕೋಲಾರ ಮೂಲದವರಾಗಿದ್ದ ಲಕ್ಷ್ಮಿ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕೆಲಸ ಮಾಡುತ್ತಿದ್ದರು.
Read More » -
Latest
ರಾಜ್ಯದ 17 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ
ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ 17 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಾಧ್ಯತೆ ಇದೆ.
Read More » -
Kannada News
ಹುಬ್ಬಳ್ಳಿ, ಹಾವೇರಿ, ಬೆಳಗಾವಿಗೆ ಡಿ.ಕೆ.ಶಿವಕುಮಾರ
ಬೆಳಗಾವಿಗೆ ಆಗಮಿಸಿ, ಹುಬ್ಬಳ್ಳಿಯ ರಜತ್ ಉಳ್ಳಾಗಡ್ಡಿಮಠ ಅವರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 8 ಗಂಟೆಗೆ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
Read More » -
Kannada News
ಬಾಲಕಿ ನಾಪತ್ತೆ ಸೇರಿದಂತೆ ಹಲವು ಪ್ರಮುಖ ಸುದ್ದಿಗಳು
ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿ?ರಣೆ ಕಾರ್ಯವನ್ನು ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲೆಯ…
Read More » -
Latest
ಪೊಲೀಸರ ಮೇಲೆಯೇ ತಲ್ವಾರ್ ನಿಂದ ದಾಳಿ ನಡೆಸಿದ ದುಷ್ಕರ್ಮಿಗಳು
ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More » -
Latest
ಕಾಲೇಜು ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ
ಕಾಲೇಜು ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಾಯನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
Latest
ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್
ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
Read More » -
Latest
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆ; ಪತಿ ಆತ್ಮಹತ್ಯೆ
ಗ್ರಾಮ ಮಂಚಾಯತಿ ಚುನಾವಣೆಯಲ್ಲಿ ಪತ್ನಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಪತಿ ನೇಣಿಗೆ ಶರಣಾದ ಘಟನೆ ಚಾಮರಾಜನಗರದ ದೊಡ್ಡರಾಯ ಪೇಟೆಯಲ್ಲಿ ನಡೆದಿದೆ.
Read More » -
Kannada News
ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿಯವರ ಅಂಚೆಚೀಟಿ ಬಿಡುಗಡೆ
ಬ್ರಹ್ಮಕುಮಾರಿ ಸಂಸ್ಥೆಯ 104 ವರ್ಷದ ದಾದಿ ಜಾನಕಿಯವರ ನಿಸ್ವಾರ್ಥ ಸೇವೆಯ ಸ್ಮರಣಾರ್ಥ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯಿಂದ ಅಂಚೆಚೀಟಿ ಬಿಡುಗಡೆ ಮಾಡಲು ಅನುಮತಿ ದೊರಕಿದೆ.
Read More » -
Latest
ಪ್ರತಿಭಟನೆ ವಾಪಸ್ ಪಡೆದ ಶಿಕ್ಷಕರು
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರು ನಡೆಸುತ್ತಿದ್ದ ಧರಣಿ ವಾಪಸ್ ಪಡೆಯಲಾಗಿದೆ.
Read More »