Congress candidate
-
Latest
ಕುತೂಹಲ ಮೂಡಿಸಿದ ಬಿ.ಎಲ್.ಸಂತೋಷ್-ಸಿಎಂ ಯಡಿಯೂರಪ್ಪ ಭೆಟಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
Read More » -
Latest
ಕೊರೊನಾ ಸೋಂಕಿಗೆ ಬಲಿಯಾದ ಮಹಾತ್ಮಾ ಗಾಂಧಿ ಮರಿ ಮೊಮ್ಮಗ
ಮಹಾತ್ಮಾ ಗಾಂಧಿ ಮರಿ ಮೊಮ್ಮಗ ಸತೀಶ್ ಧುಪೇಲಿಯಾ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಧುಪೇಲಿಯಾ ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫಿ ಹಾಗೂ ವಿಡಿಯೋಗ್ರಾಫಿ ಮಾಡುವುದರಲ್ಲಿಯೇ ಕಳೆದಿದ್ದರು.
Read More » -
Kannada News
ವಿನಯ ಕುಲ್ಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.
Read More » -
Latest
ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷಾ ದಿನಾಂಕ ಶೀಘ್ರ ಪ್ರಕಟ; ಸುರೇಶ್ ಕುಮಾರ್
ಡಿಸೆಂಬರ್ ನಲ್ಲಿ 1ನೇತರಗತಿಯಿಂದ ಪಿಯುಸಿವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಡಿಸೆಂಬರ್ ನಂತರ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್…
Read More » -
Latest
ಶಾಲೆ ಆರಂಭದ ಬಗ್ಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಸಧ್ಯಕ್ಕೆ ಶಾಲೆ ಆರಂಭ ಮಾಡದಿರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ಫೋನಲ್ಲಿ ಮಾತಾಡ್ತಾ ಬೈಕ್ ಚಾಲನೆ; ಹಂಪ್ ನಲ್ಲಿ ಬೈಕ್ ನಿಂದ ಬಿದ್ದ ಪತ್ನಿ ದುರ್ಮರಣ
ಯೋಧನೊಬ್ಬ ಫೋನಲ್ಲಿ ಮಾತನಾಡುತ್ತ ಬೈಕ್ ಓಡಿಸುತ್ತಿದ್ದ ವೇಳೆ ರಸ್ತೆ ಹಂಪ್ ನಲ್ಲಿ ಜಂಪ್ ಆದ ಪರಿಣಾಮ ಬೈಕ್ ನಲ್ಲಿ ಹಿಂದೆ ಕುಳಿತಿದ್ದ ಪತ್ನಿ ಬಿದ್ದು ಮೃತಪಟ್ಟಿರುವ ಘಟನೆ…
Read More » -
Latest
ಶಾಲೆಗಳ ಪುನರಾರಂಭ ವಿಚಾರ; ಶಿಕ್ಷಣ ಸಚಿವರು ಹೇಳಿದ್ದೇನು…?
ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವ ಬಗ್ಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇಲಾಖೆ ವರದಿ ಸಲ್ಲಿಸಲಾಗುವುದು. ಸಿಎ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ…
Read More » -
Latest
ಶಾಲೆ ಆರಂಭದ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ಇಂದು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದು, ಎಲ್ಲರ ಜೊತೆ ಚರ್ಚಿಸಿ ಈ ಕುರಿತು ತೀರ್ಮಾನಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ಕಾಲೇಜು ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳು ಶಿಕ್ಷಕರಲ್ಲಿ ಹೆಚ್ಚಿದ ಕೊರೊನಾ
ಕಾಲೇಜುಗಳ ಆರಂಭದ ಬೆನ್ನಲ್ಲೇ ಕೊರೊನಾ ಸೋಂಕು ಕೂಡ ಹೆಚ್ಚಿದ್ದು, 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೋವಿಡ್ ಕಾಣಿಸಿಕೊಂಡಿದೆ.
Read More » -
Latest
ಚಂಡಮಾರುತ ಭೀತಿ; ರೆಡ್ ಅಲರ್ಟ್ ಘೋಷಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ದಟ್ಟವಾಗಿದೆ.
Read More »