Congress candidate
-
Kannada News
ಜಾನುವಾರಗಳ ಚಿಕಿತ್ಸೆ ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ: ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ
ಗೋರಕ್ಷಣೆ ಸರ್ಕಾರದ ಆದ್ಯತೆಯಾಗಿದೆ. ಅದೇ ರೀತಿ ಗ್ರಾಮೀಣ ಪ್ರದೇಶದಲ್ಲಿರುವ ಜಾನುವಾರುಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ರಾಜ್ಯಮಟ್ಟದಲ್ಲಿ ವಾರ್ ರೂಮ್ ಕೂಡ ಪ್ರಾರಂಭ ಮಾಡಲಾಗಿದ್ದು, ಪಶುಗಳು ಕಾಯಿಲೆಬಿದ್ದಲ್ಲಿ…
Read More » -
Latest
ಸಂಪುಟ ವಿಸ್ತರಣೆ: ಯಡಿಯೂರಪ್ಪ ಮುಖದಲ್ಲಿ ಕಾಣದ ಗೆಲುವು
ಬಹುನಿರೀಕ್ಷೆತ ರಾಜ್ಯ ಸಚಿವಸಂಪುಟ ವಿಸ್ತರಣೆ ತಕ್ಷಣಕ್ಕೆ ಕೈಗೂಡುವ ಸಾಧ್ಯತೆ ಕಾಣುತ್ತಿಲ್ಲ. ವಿಸ್ತಣೆಯೋ, ಪುನಾರಚನೆಯೋ ಎನ್ನುವ ಅಂಶಕೂಡ ಸ್ಪಷ್ಟವಾಗಲಿಲ್ಲ.
Read More » -
Kannada News
ಗೋವು ಇದ್ದ ಮನೆ ಭಾಗ್ಯಶಾಲಿ – ಸಚಿವ ಪ್ರಭು ಚವ್ಹಾಣ್
ಯಾರ ಮನೆಯಲ್ಲಿ ಗೋವು ಇರುತ್ತದೋ ಆ ಕುಟುಂಬ ಭಾಗ್ಯಶಾಲಿ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಅಭಿಪ್ರಾಯಪಟ್ಟಿದ್ದಾರೆ.
Read More » -
Kannada News
ಕೆ.ಎಂ.ಎಫ್. ವತಿಯಿಂದ ಹಸು-ಎಮ್ಮೆಗಳಿಗೆ ವಿಮೆ: ಬಾಲಚಂದ್ರ ಜಾರಕಿಹೊಳಿ
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕುಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
Read More » -
Latest
ಆಟವಾಡಲು ಕಾರಿನೊಳಗೆ ಸೇರಿಕೊಂಡ ಮಕ್ಕಳು ದುರಂತ ಅಂತ್ಯ
ಕಾರಿನೊಳಗೆ ಆಟವಾಡುತ್ತಿದ್ದ ಮಕ್ಕಳು ಡೋರ್ ಲಾಕ್ ಆಗಿ ಕಾರಿನಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ವಿಚಾರಣೆಗೆ ಹಾಜರಾಗದ ಈಶ್ವರ್ ಖಂಡ್ರೆ; ಹೈಕೋರ್ಟ್ ನಿಂದ ದಂಡ
ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹಾಜರಾಗದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಹೈಕೋರ್ಟ್ 5 ಲಕ್ಷ ರೂ ದಂಡ ವಿಧಿಸಿಸಿದೆ.
Read More » -
Kannada News
ನಾನು ಮಂತ್ರಿಯಾಗಿ 1 ವರ್ಷವಾಗಿದೆ; 9 ತಿಂಗಳು ಕೋವಿಡ್ ನಿಂದಲೇ ಕಳೆದಿದ್ದೇವೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರೆದಿದ್ದು, ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಇಂದು ಸಂಜೆ ವೇಳೆಗೆ ಹೊಸ ಸಚಿವರ ಪಟ್ಟಿ ಸಿದ್ಧಗೊಳ್ಳಲಿದೆ.
Read More » -
Latest
ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಸಂಪುಟ ಅಸ್ತು
ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
Read More » -
Latest
ಬಿಜೆಪಿ ನಾಯಕಿ, ನಟಿ ಖುಷ್ಬೂ ಕಾರು ಅಪಘಾತ
ಬಿಜೆಪಿ ನಾಯಕಿ, ನಟಿ ಖುಷ್ಬೂ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಭೀಕರ ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಕಡಲೂರು ಬಳಿ ನಡೆದಿದೆ. ಅದೃಷ್ಟವಶಾತ್ ನಟಿ ಖುಷ್ಬೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More » -
Kannada News
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ; ಡಿಸಿಎಂ ಸವದಿ
ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ.
Read More »