Kannada NewsKarnataka NewsLatest

*ಕೇಂದ್ರೀಯ ವಿವಿ ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 21 ವರ್ಷದ ಜಯಶ್ರೀ ಆತ್ಮಹತ್ಯೆಗೆ ಶರಣಗಿರುವ ವಿದ್ಯಾರ್ಥಿನಿ.

Home add -Advt

ಒಡಿಶಾ ಮೂಲದ ವಿದ್ಯಾರ್ಥಿನಿ ಜಯಶ್ರೀ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ನರೋಣ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button