Congress candidate
-
Kannada News
ಬೆಳಗಾವಿ ನಗರ ಮಧ್ಯದಲ್ಲಿ ಭೂ ಕುಸಿತ: ನಾಲ್ವರ ರಕ್ಷಣೆ
ಇಲ್ಲಿಯ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಭೂ ಕುಸಿತ ಉಂಟಾಗಿ ಮನೆಯೊಂದು ಕುಸಿದು ಹೋಗಿದೆ. ಮನೆಯಲ್ಲಿ ಸಿಲುಕಿಕೊಂಡಿದ್ದ ನಾಲ್ವರನ್ನು ರಕ್ಷಿಸಲಾಗಿದೆ.
Read More » -
Kannada News
ಕೋವಿಡ್ ಕೇರ್ ಸೆಂಟರ್ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ
ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ.
Read More » -
Latest
ಹಾಡ ಹಗಲೇ ಯುವತಿ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ
ಹಾಡ ಹಗಲೇ ಯುವತಿಯ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕೋಲಾರದಲ್ಲಿ ಕಿಡ್ಯಾಪ್ ಆಗಿದ್ದ ಯುವತಿ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ.
Read More » -
Latest
ಕೊರೊನಾ ಕಟ್ಟಿಹಾಕುವುದು ಕಷ್ಟ ಸಾಧ್ಯ ಎಂದ ಸಚಿವ
ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಮಾಹಾಮಾರಿಯನ್ನು ಕಟ್ಟಿ ಹಾಕುವುದು ಕಷ್ಟ ಸಾದ್ಯ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
Read More » -
Kannada News
ಎಸ್ಪಿ ಲಕ್ಷ್ಣಣ ನಿಂಬರಿಗಿಗೂ ಕೊರೋನಾ ದೃಢ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Kannada News
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ "ಜ್ಞಾನ ಸಂಗಮ"ದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
Read More » -
Latest
ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂ ಕಂಪನ
ಕೊಯ್ನಾ ಜಲಾನಯನದ ಪ್ರದೇಶದಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.
Read More » -
Latest
ಗುರುತು ಸಿಗದಷ್ಟು ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ
ಕೊಡಗು ಜಿಲ್ಲೆಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ನಂತರ ಮತ್ತೊಂದು ಮೃತದೆಹ ಪತ್ತೆಯಾಗಿದೆ. ಆದರೆ ಪತ್ತೆ ಹಚ್ವಲು ಸಾಧ್ಯವಾಗದಂತಹ ಸ್ಥಿತಿಯಲ್ಲಿ ಮೃತದೇಹ ಕೊಳೆತುಹೋಗಿದೆ.
Read More » -
Latest
ಬೆಂಗಳೂರು ಗಲಭೆ; ಯಾರನ್ನೂ ಬ್ಲ್ಯಾಕ್ ಮೇಲ್ ಮಾಡುವ ಪ್ರಶ್ನೆ ಇಲ್ಲ
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬ್ಲಾಕ್ಮೇಲ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Read More » -
Latest
25 ಲಕ್ಷ ಗಡಿ ದಾಟಿದ ಕೊರೊನಾ ಸೋಂಕು
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 65,002 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 25,26,193ಕ್ಕೆ ಏರಿಕೆಯಾಗಿದೆ.
Read More »