Congress candidate
-
Latest
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ -ಭಾಷಣದ ಸಮಗ್ರ ವಿವರ
ರಾಜ್ಯಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು.
Read More » -
Kannada News
ಸಾಲು ಸಾಲು ಸವಾಲುಗಳ ವರ್ಷ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ನಮ್ಮ ಸರ್ಕಾರಕ್ಕೆ ಮೊದಲ ವರ್ಷವು ಸಾಲು ಸಾಲು ಸವಾಲುಗಳ ವರ್ಷವಾಗಿದೆ.
Read More » -
Latest
ಸತ್ಯ ಸ್ವಾತಂತ್ರ್ಯ
ಈಶ್ವರೀಯ ವಿಶ್ವವಿದ್ಯಾಲಯ ತತ್ವಜ್ಞಾನದ ಪ್ರಕಾರ ಮತ್ತು ಭಗವಂತನ ಜ್ಞಾನದ ಆಧಾರದಿಂದ ಸರ್ವಾಂಗೀಣ ಸ್ವಾತಂತ್ರ್ಯವನ್ನು 6 ವಿಭಾಗದಲ್ಲಿ ವಿಂಗಡಿಸಬಹುದು.
Read More » -
Latest
ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ
ದೇಶದ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಕೋರಿದ ಪ್ರಧಾನಿ ಮೋದಿ
Read More » -
Kannada News
ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ
ಕರೊನಾ ಸೋಂಕು ಹರಡುವಿಕೆ ನಿಯಂತ್ರಣ ದೃಷ್ಟಿಯಿಂದ ಯಲ್ಲಮ್ಮ ದೇವಸ್ಥಾನ ಅಧಿಕಾರಿಗಳು, ಸಿಬ್ಬಂದಿ ಮತ್ತು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಭಕ್ತರ ಪ್ರವೇಶ ನಿಷೇಧ ಹೇರಲಾಗಿತ್ತು.
Read More » -
Latest
ಮನೆ ಮತ್ತು ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ
ರಾಜ್ಯ ಸರಕಾರ ಶುಕ್ರವಾರ ಇದೇ ಮಾದರಿಯ ಸುತ್ತೋಲೆ ಹೊರಡಿಸಿದ್ದು, ಇಡೀ ರಾಜ್ಯಕ್ಕೇ ಇದೇ ನಿಯಮ ಅನ್ವಯವಾಗಲಿದೆ.
Read More » -
Kannada News
ರಾಜ್ಯದಲ್ಲಿ ಇಂದು 7908 ಜನರಿಗೆ ಕೊರೋನಾ ಸೋಂಕು ದೃಢ
ರಾಜ್ಯದಲ್ಲಿ ಇಂದು ಒಟ್ಟೂ 7908 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 5257 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 104 ಜನರು ಮೃತಪಟ್ಟಿದ್ದಾರೆ.
Read More » -
Kannada News
ಮಜಲಟ್ಟಿಯಲ್ಲಿ ಖಾಸಗಿ ಕೋವಿಡ್ ಆಸ್ಪತ್ರೆ ಶೀಘ್ರ ಪ್ರಾರಂಭ
ಚಿಕ್ಕೋಡಿ ತಾಲೂಕಿನ ಮಜಲಟ್ಟಿಯಲ್ಲಿ ಚಿಕ್ಕೋಡಿ ಪಟ್ಟಣದ ಖಾಸಗಿ ವೈಧ್ಯರ ಸಹಕಾರದಿಂದ ೨೦ ಹಾಸಿಗೆಗಳ ಕೋವಿಡ್ ಆಸ್ಪತ್ರೆಯನ್ನು ಬರುವ ಎರಡ್ಮೂರು ದಿನಗಳಲ್ಲಿ ಪ್ರಾಂಭಿಸಲಾಗುವುದೆಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
Read More » -
Kannada News
ಇತ್ತೀಚೆಗೆ ಖರೀದಿಸಿದ್ದ ಬೈಕ್ ಬೆಂಕಿಗಾಹುತಿ
ರಾಯಬಾಗ ತಾಲೂಕು ಸುಲ್ತಾನಪುರ ಗ್ರಾಮದಲ್ಲಿ ಇತ್ತೀಚೆಗೆ ಖರೀದಿಸಿದ್ದ ಬೈಕ್ ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾಗಿದೆ.
Read More » -
Latest
ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ
ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Read More »