Congress candidate
-
Latest
ವಿಮಾನ ದುರಂತ: ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ 22 ಅಧಿಕಾರಿಗಳಿಗೆ ಕೊರೊನಾ
ಕೇರಳದಲ್ಲಿ ಸಂಭವಿಸಿದ ವಿಮಾನ ದುರಂತದ ವೇಳೆ ರಕ್ಶಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ 22 ಅಧಿಕಾರಿಗಳಿಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ಮಲಪ್ಪುರಂ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
Read More » -
Latest
ಎಸ್ಪಿ ಆರೋಗ್ಯ ಸ್ಥಿತಿ ಗಂಭೀರ
ಕೊರೋನಾದಿಂದ ಬಳಲುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Read More » -
Latest
ಮೂರು ಕೋಟಿಯಷ್ಟು ನಷ್ಟ -ಶ್ರೀನಿವಾಸ್ ಮೂರ್ತಿ
ಗಲಭೆಗೆ ಸಂಬಂಧಿಸಿದಂತೆ ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ. ಆದರೆ ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ…
Read More » -
Latest
ಬೆಂಗಳೂರು ಗಲಭೆಯಲ್ಲಿ ಎಸ್ ಡಿಪಿಐ ಕೈವಾಡ
ಬೆಂಗಳೂರು ಗಲಭೆ ಪ್ರಕರಣದಲ್ಲಿ ಎಸ್ ಡಿಪಿಐ ಪಾತ್ರವಿದೆ. ಈ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
Latest
64,553 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ಕೊರೊನಾ ಸೋಂಕು ದೇಶಾದ್ಯಂತ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 64, 553 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ.
Read More » -
Latest
ಗಲಭೆಯಲ್ಲಿ ಕಾಂಗ್ರೆಸ್ ಮುಖವಾಡ ಬಯಲು: ಡಿಸಿಎಂ ಸವದಿ ಟೀಕೆ
ಡಿ.ಜೆ ಹಳ್ಳಿಯಲ್ಲಿ ನಡೆದ ಘಟನೆ ಸಾಮಾಜಿಕ ನ್ಯಾಯದ ಪ್ರತಿಪಾದಕರು ಎಂದು ಕರೆಸಿಕೊಳ್ಳುವ ಕಾಂಗ್ರೆಸ್ ನವರ ನಿಜ ಬಣ್ಣ ಬಯಲು ಮಾಡಿಕೊಂಡಿದೆ. ತಮ್ಮ ಪಕ್ಷದ ದಲಿತ ನಾಯಕನಿಗೆ ರಕ್ಷಣೆ…
Read More » -
Latest
ಉಗ್ರರ ದಾಳಿಗೆ ಇಬ್ಬರು ಪೊಲೀಸರು ಬಲಿ
ಸ್ವಾತಂತ್ರ್ಯ ದಿನಾಚರಣೆಯ ಒಂದು ದಿನದ ಮೊದಲು ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಶ್ರೀನಗರದ ಹೊರವಲಯದಲ್ಲಿ ನಡೆದ ದಾಳಿಗೆ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.
Read More » -
Latest
ಬೆಂಗಳೂರು ಗಲಭೆ ಪ್ರಕರಣ: ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಆರೋಪಿ
ಬೆಂಗಳೂರು ಗಲಭೆ ಪ್ರಕರಣಕ್ಕೆ ಕಾರಣವಾಗಿದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದು, ಪೋಸ್ಟ್ ಹಾಕಿದ್ದು ನಾನೇ ಎಂದು ಹೇಳಿದ್ದಾನೆ.
Read More » -
Kannada News
ಅವರೊಳ್ಳಿ ರುದ್ರಸ್ವಾಮಿ ದೇವಸ್ಥಾನದ ಶ್ರಾವಣ ಜಾತ್ರೆ ರದ್ದು
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದಲ್ಲಿ ಪ್ರತಿವರ್ಷ ಶ್ರಾವಣ ಮಾಸದ ಕೊನೆ ಸೋಮವಾರ ನಡೆಯುತ್ತಿದ್ದ ಜಾತ್ರೆಯನ್ನು ಈ ಸಲ ಕೊರೊನಾ ಕಾರಣದಿಂದಾಗಿ ರದ್ದು ಮಾಡಲಾಗಿದೆ.
Read More »
