Belagavi NewsBelgaum NewsKannada NewsKarnataka News

*ರಾಜ್ಯದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಗುಡು ಸಹಿತ ಸಾಧಾರಣ ಮಳೆಯಾಗಲಿದೆ. 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕ್ಟೋಬರ್ 15 ರವರೆಗೆ ಮಳೆಯಾಗಲಿದೆ.

Home add -Advt

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button